Nicolás Maduro

ಅಮೆರಿಕ ವೆನೆಜುವೆಲಾದಿಂದ ಮಾರುಕಟ್ಟೆ ಬೆಲೆಗೆ 30 ರಿಂದ 50 ಮಿಲಿಯನ್ ಬ್ಯಾರೆಲ್ ತೈಲ ಪಡೆಯಲಿದೆ: Donald Trump
ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ರೂತ್ ಸೋಷಿಯಲ್ನಲ್ಲಿ ಪೋಸ್ಟ್ ಮಾಡಿದ್ದು, ತೈಲವನ್ನು ಶೇಖರಣಾ ಹಡಗುಗಳ ಮೂಲಕ ತೆಗೆದುಕೊಂಡು ಹೋಗಿ ನೇರವಾಗಿ ಅಮೆರಿಕದಲ್ಲಿ ಇಳಿಸುವ ಹಡಗುಕಟ್ಟೆಗಳಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ.

ಪುಟ್ಟಪರ್ತಿ ಸಾಯಿಬಾಬಾ ಪರಮ ಭಕ್ತರಾಗಿದ್ದ ವೆನೆಜುವೆಲಾ ಮಾಜಿ ಅಧ್ಯಕ್ಷ Nicolas Maduro; ಹಳೆ ಫೋಟೋಗಳು ವೈರಲ್!
ಶ್ರೀ ಸತ್ಯಸಾಯಿ ಬಾಬಾ ಅವರ ಭಕ್ತನಾಗಿ ಭಾರತದ ಆಂಧ್ರಪ್ರದೇಶದ ಪುಟ್ಟಪರ್ತಿಯೊಂದಿಗೆ ದೀರ್ಘಕಾಲ ಆಧ್ಯಾತ್ಮಿಕ ಬಾಂಧವ್ಯವನ್ನು ಉಳಿಸಿಕೊಂಡಿದ್ದರು.

