Nidahas Trophy

ಅಮಿತಾಬ್ ಬಚ್ಚನ್ ನಿಡಾಹಸ್ ಸರಣಿ ಗೆಲುವಿನ ಹೀರೋ ದಿನೇಶ್ ಕಾರ್ತಿಕ್ ಕ್ಷಮೆ ಕೇಳಲು ಕಾರಣ!
ಶ್ರೀಲಂಕಾದಲ್ಲಿ ನಡೆದ ನಿಡಾಹಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್ ನಿಂದಾಗಿ ಟೀಂ ಇಂಡಿಯಾ ವಿರೋಚಿತ...

ಬಾಂಗ್ಲಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು, ಟೀಂ ಇಂಡಿಯಾ ಮುಡಿಗೆ ನಿಡಹಾಸ್ ಟ್ರೋಫಿ
ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ....

ನಿಡಹಾಸ್ ಟ್ರೋಫಿ ಫೈನಲ್: ರೋಚಕ ಪಂದ್ಯದ ಹೀರೋ ಕಾರ್ತಿಕ್ ಸೇರಿ ಭಾರತ ತಂಡದಿಂದ ಹಲವು ದಾಖಲೆಗಳು!
ಬಾಂಗ್ಲಾದೇಶದ ಪರ ವಾಲಿದ್ದ ವಿಜಯಲಕ್ಷ್ಮಿಯನ್ನು ಮತ್ತೆ ಅಂತಿಮ ಓವರ್ ನಲ್ಲಿ ತಮ್ಮತ್ತ ಸೆಳೆಯುವಲ್ಲಿ ಭಾರತ ಯಶಸ್ವಿಯಾಗಿದ್ದು, ಕೊನೆಯ ಎಸೆತದಲ್ಲಿ ಕಾರ್ತಿಕ್ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ನಿಡಹಾಸ್ ಟ್ರೋಫಿ ತಂದಿತ್ತಿದ್ದಾರೆ.

ಸರಣಿ ಗೆದ್ದಿದ್ದು ಭಾರತ ಆದ್ರೂ, ಶ್ರೀಲಂಕಾ ಅಭಿಮಾನಿಗಳಿಗೆ ಖುಷಿಯಾಗಿದ್ದು ಯಾಕೆ?
ನಿಡಹಾಸ್ ಟ್ರೋಫಿ ತ್ರಿಕೋನ ಟಿ20 ಸರಣಿ ಫೈನಲ್ ಪಂದ್ಯವನ್ನು ಭಾರತ ವರ್ಸಸ್ ಬಾಂಗ್ಲಾದೇಶ ಎನ್ನುವುದಕ್ಕಿಂತ.. ಬಾಂಗ್ಲಾದೇಶ ವರ್ಸಸ್ ಶ್ರೀಲಂಕಾ ಅಭಿಮಾನಿಗಳು ಎನ್ನಬಹುದು.

ನಿಡಹಾಸ್ ಟ್ರೋಫಿ ಫೈನಲ್: ಕೊನೆಯ ಎಸೆತದಲ್ಲಿ ರೋಚಕ ಭಾರತಕ್ಕೆ ಜಯ, ಹಿರಿಯ ಕ್ರಿಕೆಟಿಗರಿಂದ ಶ್ಲಾಘನೆ
ಬಾಂಗ್ಲಾದೇಶದ ಪರ ವಾಲಿದ್ದ ವಿಜಯಲಕ್ಷ್ಮಿಯನ್ನು ಮತ್ತೆ ಅಂತಿಮ ಓವರ್ ನಲ್ಲಿ ತಮ್ಮತ್ತ ಸೆಳೆಯುವಲ್ಲಿ ಭಾರತ ಯಶಸ್ವಿಯಾಗಿದ್ದು, ಕೊನೆಯ ಎಸೆತದಲ್ಲಿ ಕಾರ್ತಿಕ್ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ನಿಡಹಾಸ್ ಟ್ರೋಫಿ ತಂದಿತ್ತಿದ್ದಾರೆ.

ನಿಡಹಾಸ್ ಟ್ರೋಫಿ ಫೈನಲ್: ಭಾರತ ಗೆಲ್ಲಲು 167 ರನ್ ಗಳ ಗುರಿ ನೀಡಿದ ಬಾಂಗ್ಲಾ
ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ತಂಡ ಭಾರತಕ್ಕೆ ಗೆಲ್ಲಲು 167 ರನ್ ಗಳ ಸವಾಲಿನ ಗುರಿ ನೀಡಿದೆ.

ನಿಡಹಾಸ್ ಟ್ರೋಫಿ ಫೈನಲ್: ಬಾಂಗ್ಲಾ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ತೀವ್ರ ಕುತೂಹಲ ಕೆರಳಿಸಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಲಂಕಾ ವಿರುದ್ಧ ಸೋಲುವ ಭೀತಿಯಿಂದ ಹೈಡ್ರಾಮಾ ಮಾಡಿದ್ರಾ ಬಾಂಗ್ಲಾ ಕ್ರಿಕೆಟಿಗರು!
ನಿಡಾಹಸ್ ತ್ರಿಕೋನ ಟಿ20 ಸರಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಎರಡು ವಿಕೆಟ್ ಗಳಿಂದ ಜಯ ಗಳಿಸಿದ ಬಾಂಗ್ಲಾದೇಶ ಫೈನಲ್...

ನಿಡಹಾಸ್ ಟ್ರೋಫಿ: ಶ್ರೀಲಂಕಾ ಮಣಿಸಿದ ಬಾಂಗ್ಲಾದೇಶ ಫೈನಲ್ ಗೆ!
ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾ ವಿರುದ್ಧ ಪ್ರವಾಸಿ ಬಾಂಗ್ಲಾದೇಶ 2 ವಿಕೆಟ್ ಗಳ ರೋಚಕ ಜಯ ಸಾದಿಸಿದ್ದು, ನಿಡಹಾಸ್ ತ್ರಿಕೋನ ಟಿ20 ಸರಣಿಯ ಪೈನಲ್ ಪ್ರವೇಶ ಮಾಡಿದೆ.

