Nidahas Trophy

ಬಾಂಗ್ಲಾ ವಿರುದ್ಧ ಗೆಲುವು; ವಾಷಿಂಗ್ಟನ್ ಸುಂದರ್ ಕೊಂಡಾಡಿದ ನಾಯಕ ರೋಹಿತ್ ಶರ್ಮಾ
ಭಾರತದ ಪಾಲಿಗೆ ಪ್ರಮುಖವಾಗಿದ್ದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ವಾಷಿಂಗ್ಟನ್ ಸುಂದರ್ ಅವರನ್ನು ನಾಯಕ ರೋಹಿತ್ ಶರ್ಮಾ ಕೊಂಡಾಡಿದ್ದಾರೆ.

ನಿಡಹಾಸ್ ತ್ರಿಕೋನ ಟಿ20 ಸರಣಿ: ಶ್ರೀಲಂಕಾ ವಿರುದ್ಧ ಭಾರತಕ್ಕೆ 6 ವಿಕೆಟ್ ಭರ್ಜರಿ ಜಯ
ಪ್ರೇಮದಾಸ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ನಿಡಹಾಸ್ ತ್ರಿಕೋನ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾ ತಂಡವನ್ನು ಪ್ರವಾಸಿ ಭಾರತ 6 ವಿಕೆಟ್ ಗಳ ಅಂತರದಲ್ಲಿ ಮಣಿಸಿದೆ.

ನಿಡಹಾಸ್ ತ್ರಿಕೋನ ಟಿ20 ಸರಣಿ: ಭಾರತಕ್ಕೆ ಗೆಲ್ಲಲು 153 ರನ್ ಗಳ ಗುರಿ ನೀಡಿದ ಶ್ರೀಲಂಕಾ
ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿ ನಾಲ್ಕನೇ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾ ಪ್ರವಾಸಿ ಭಾರತಕ್ಕೆ ಗೆಲ್ಲಲು 153 ರನ್ ಗಳ ಗುರಿ ನೀಡಿದೆ.

ಎರಡನೇ ಟಿ20: ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ
ನಿಡಹಾಸ್ ತ್ರಿಕೋನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ನಿಗದಿಯಂತೆ ಟೂರ್ನಿ ಎಂದ ಬಿಸಿಸಿಐ!
ಶ್ರೀಲಂಕಾದಲ್ಲಿ ಕೋಮು ಸಂಘರ್ಷ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಲಂಕಾ ಸರ್ಕಾರ ಆಂತರಿಕ ತುರ್ತು ಪರಿಸ್ಥಿತಿ ಹೇರಿಕೆ ಮಾಡಿರುವುದರಿಂದ ಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಟಿ20 ಸರಣಿ ನಡೆಯುವ ಕುರಿತು ಅನುಮಾನ ಮೂಡಿದೆ.

ನಿಡಹಾಸ್ ತ್ರಿಕೋನ ಟಿ20 ಸರಣಿ: ರೋಹಿತ್ ಶರ್ಮಾ ನೇತೃತ್ವದ 'ಯಂಗ್' ಇಂಡಿಯಾ ಪ್ರಕಟ
ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ಭಾರತ ಕ್ರಿಕೆಟ್ ತಂಡ ಮತ್ತೊಂದು ಟಿ20 ಸರಣಿಗೆ ಸಜ್ಜಾಗಿದ್ದು, ಶ್ರೀಲಂಕಾದಲ್ಲಿ ನಡೆಯಲಿರುವ ತ್ರಿಕೋನ ಟಿ20 ಸರಣಿಗೆ ತಂಡ ಪ್ರಕಟಿಸಲಾಗಿದೆ.

