ವಿನೋದ್ ಕಾಂಬ್ಳಿ ಅವರು ತಾವು ಇರುವ ವೃದ್ದಾಶ್ರಮದಿಂದಲೇ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದು, ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.