ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ 21 ವರ್ಷಗಳ ಹಿಂದೆ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ನಿರಪರಾಧಿ ಎಂದು ಚೀನಾ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.