ರಾಜ್ಯವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಂಸದ ಜಗದೀಶ್ ಶೆಟ್ಟರ್: ಬೆಳಗಾವಿಯಲ್ಲಿ NIFTEM ಸ್ಥಾಪನೆಗೆ ಮನವಿ
ಶೆಟ್ಟರ್ ಅವರ ಮನವಿಗೆ ಸ್ಪಂದಿಸಿರುವ ನಿರ್ಮಲಾ ಅವರು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆ್ಯಂಡ್ ಮ್ಯಾನೇಜ್ ಮೆಂಟ್ ಸ್ಥಾಪಿಸುವ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.