Nigeria

ನೈಜೀರಿಯಾದಲ್ಲಿ ಜನಾಂಗೀಯ ಹಿಂಸಾಚಾರ: 100 ಕ್ಕೂ ಹೆಚ್ಚು ಮಂದಿ ಸಾವು
ನಿರಂತರ ಧಾರ್ಮಿಕ ಮತ್ತು ಜನಾಂಗೀಯ ಉದ್ವಿಗ್ನತೆ ಪೀಡಿತ ನೈಜೀರಿಯಾ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಭಾನುವಾರ ಮಧ್ಯ ನೈಜೀರಿಯಾದಾದ್ಯಂತ ಸಶಸ್ತ್ರ ಗುಂಪುಗಳು ಪಟ್ಟಣಗಳನ್ನು ಗುರಿಯಾಗಿಸಿ ನಡೆಸಿದ ಸರಣಿ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ನೈಜೀರಿಯಾ ಸೇನೆ ಎಡವಟ್ಟು: ಗುರಿ ತಪ್ಪಿದ ಡ್ರೋನ್ ದಾಳಿ, 85 ಮಂದಿ ನಾಗರಿಕರ ಸಾವು
ವಾಯುವ್ಯ ನೈಜೀರಿಯಾದಲ್ಲಿ (Nigeria) ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿದೆ.

ನೈಜೀರಿಯಾದಲ್ಲಿ ನರಮೇಧ: ಉಗ್ರಗಾಮಿಗಳಿಂದ ಸುಮಾರು 110 ರೈತರ ಹತ್ಯೆ
ಈಶಾನ್ಯ ನೈಜೀರಿಯಾದಲ್ಲಿ ನಡೆದ ಘೋರ ಹತ್ಯಾಕಾಂಡದಲ್ಲಿ ಬಹುತೇಕ ರೈತರು ಸೇರಿದಂತೆ 110 ಜನರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ವರದಿ ಮಾಡಿದ್ದಾರೆ.

ಮುಗ್ಧ ಹಳ್ಳಿಗರ ಮೇಲೆ ಬಂದೂಕುಧಾರಿಗಳಿಂದ ಗುಂಡಿನ ದಾಳಿ; 50 ಜನರ ಹತ್ಯೆ
ಸ್ಥಳೀಯ ಆಡಳಿತಕ್ಕೆ ಸೇರಿದ ಆರು ಹಳ್ಳಿಗಳಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿ ಒಟ್ಟು 50 ಜನರ ಹತ್ಯೆಗೈದಿದ್ದಾರೆ.

ನೈಜೀರಿಯಾದಲ್ಲಿ ತೈಲ ಕೊಳವೆಮಾರ್ಗ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ
ನೈಜೀರಿಯಾದ ವಾಣಿಜ್ಯ ನಗರ ಲಾಗೊಸ್ ನಲ್ಲಿ ಸಂಭವಿಸಿದ ತೈಲ ಕೊಳವೆ ಮಾರ್ಗ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ ಎಂದು ಸರ್ಕಾರಿ ಸ್ವಾಮ್ಯದ ನೈಜೀರಿಯಾ ರಾಷ್ಟ್ರೀಯ ಪೆಟ್ರೋಲಿಯಂ ನಿಗಮ(ಎನ್‍ಎನ್‍ಪಿಸಿ) ಸೋಮವಾರ ತಿಳಿಸಿದೆ.

ನೈಜಿರಿಯಾ: 5 ಮಂದಿ ಭಾರತೀಯ ನಾವಿಕರ ಅಪಹರಿಸಿದ ಕಡಲ್ಗಳ್ಳರು!
ನೈಜಿರಿಯಾದಲ್ಲಿ ಮತ್ತೆ ಕಡಲ್ಗಳ್ಳರು ಅಟ್ಟಹಾಸ ಮೆರೆದಿದ್ದು, ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿ ಭಾರತ ಮೂಲದ ಐದು ನಾವಿಕರನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

ನೈಜಿರಿಯಾ : ಶಸ್ತ್ರ ಸಜ್ಜಿತ ವ್ಯಕ್ತಿಯಿಂದ ದಾಳಿ : 12 ಮಂದಿ ನಾಗರಿಕರ ಹತ್ಯೆ !
ನೈಜಿರಿಯಾದ ಗಡಿ ಪ್ರದೇಶ ಮಾಲಿ ಬಳಿ ಶಸ್ತ್ರ ಸಜ್ಜಿತ ಅಪರಿಚಿತ ವ್ಯಕ್ತಿಯೊಬ್ಬ ಮೋಟಾರ್ ಸೈಕಲ್ ನಲ್ಲಿ ಬಂದು ನೊಮ್ಯಾಡಿಕ್ ಸಮುದಾಯದ ಜನರ ಮೇಲೆ ದಾಳಿ ನಡೆಸಿದ್ದು, 12 ಮಂದಿ ನಾಗರಿಕರನ್ನು ಹತ್ಯೆ ಮಾಡಿದ್ದಾನೆ.

5,000 ಕೋಟಿ ಬ್ಯಾಂಕ್ ವಂಚನೆ: ಗುಜರಾತ್ ಉದ್ಯಮಿ ಸಂದೇಸರ ನೈಜೀರಿಯಾಕ್ಕೆ ಪರಾರಿ?
5,000ಕೋಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ ಸ್ಟರ್ಲಿಂಗ್ ಬಯೋಟೆಕ್ ಉದ್ಯಮ ಸಮೂಹದ ಮುಖ್ಯಸ್ಥ ನಿತಿನ್ ಸಂದೇಸರಾ ಯುಎಇ ನಲ್ಲಿಲ,

ನೈಜಿರಿಯಾದಲ್ಲಿ ಭೀಕರ ಪ್ರವಾಹ :100 ಸಾವು !
ನೈಜಿರಿಯಾದ 10 ರಾಜ್ಯಗಳಲ್ಲಿ ಉಂಟಾಗಿರುವ ಪ್ರವಾಹದ ಅಬ್ಬರಕ್ಕೆ ಸಿಲುಕಿ 100 ಮಂದಿ ಸಾವನ್ನಪ್ಪಿದ್ದು, ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಾಗಿದೆ ಎಂದು ದೇಶದ ಪ್ರಮುಖ ಪರಿಹಾರ ಸಂಸ್ಥೆ ಇಂದು ತಿಳಿಸಿದೆ.

