ರಾಜ್ಯMangaluru: ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ; 6 ಕೋಟಿ ರೂ ಮೌಲ್ಯದ ಮಾದಕ ವಸ್ತು ವಶ; ನೈಜೀರಿಯನ್ ಪ್ರಜೆ ಬಂಧನ!
ಮಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಈ ಸಂಬಂಧ ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ನೈಜೀರಿಯಾ ಪ್ರಜೆಯನ್ನು ವಶಕ್ಕೆ ಪಡೆದಿದ್ದಾರೆ.