Nigerian woman

ಬೆಂಗಳೂರು: ನೈಜಿರಿಯಾ ಮಹಿಳೆ ಬಂಧನ; 10 ಕೋಟಿ ರೂ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶ
ರಾಜ್ಯ

ಬೆಂಗಳೂರು: ನೈಜಿರಿಯಾ ಮಹಿಳೆ ಬಂಧನ; 10 ಕೋಟಿ ರೂ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶ

ಕೇಶ ವಿನ್ಯಾಸಕಿ ಮತ್ತು ಉಗುರು ಕಲಾವಿದೆಯಾಗಿರುವ 25 ವರ್ಷದ ಮಹಿಳೆ ಬಳಿ ಅಪಾರ ಪ್ರಮಾಣದ ಮಾದಕವಸ್ತು ಇತ್ತು. ಆಫ್ರಿಕನ್ ವ್ಯಾಪಾರಿಗಳ ಗುಂಪಿಗೆ ಮಾದಕ ದ್ರವ್ಯಗಳನ್ನು ಹಸ್ತಾಂತರಿಸಲು ಆಕೆ ಬಂದಿದ್ದಳು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 10 ಕೋಟಿ ರೂ ಮೌಲ್ಯದ ಡ್ರಗ್ಸ್ ಹೊಂದಿದ್ದ ನೈಜೀರಿಯಾ ಮಹಿಳೆ ಬಂಧನ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 10 ಕೋಟಿ ರೂ ಮೌಲ್ಯದ ಡ್ರಗ್ಸ್ ಹೊಂದಿದ್ದ ನೈಜೀರಿಯಾ ಮಹಿಳೆ ಬಂಧನ

ಜುಲೈ 26 ರಂದು ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆಯ ಬಗ್ಗೆ ಡಿಆರ್‌ಐ ಸಿಬ್ಬಂದಿಗೆ ನಿರ್ದಿಷ್ಟ ಮಾಹಿತಿ ಇತ್ತು, ಆಕೆಯ ಬಳಿ ಡ್ರಗ್ಸ್ ಇರುವುದಾಗಿ ಗುಪ್ತಚರ ಮಾಹಿತಿ ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಡ್ರಗ್ಸ್​ ಮಾರಾಟ; ನೈಜೀರಿಯಾ ಮಹಿಳೆ ಬಂಧನ, 20 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ!
ರಾಜ್ಯ

ಮಂಗಳೂರಿನಲ್ಲಿ ಡ್ರಗ್ಸ್​ ಮಾರಾಟ; ನೈಜೀರಿಯಾ ಮಹಿಳೆ ಬಂಧನ, 20 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ!

ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನೈಜೀರಿಯಾದ ಮಹಿಳೆಯನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಆಕೆಯ ಬಳಿ ಇದ್ದ 20 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ನೈಜೀರಿಯಾ ಮಹಿಳೆಗೆ ಮಂಕಿಪಾಕ್ಸ್ ಪಾಸಿಟಿವ್; ದೇಶದಲ್ಲಿ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ
ದೇಶ

ದೆಹಲಿಯಲ್ಲಿ ನೈಜೀರಿಯಾ ಮಹಿಳೆಗೆ ಮಂಕಿಪಾಕ್ಸ್ ಪಾಸಿಟಿವ್; ದೇಶದಲ್ಲಿ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ

ದೆಹಲಿಯಲ್ಲಿ ಬುಧವಾರ ನಾಲ್ಕನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ನೈಜೀರಿಯಾದ 31 ವರ್ಷದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನೈಜೇರಿಯಾ ಮಹಿಳೆ ಮೇಲೆ ಗ್ಯಾಂಗ್‌ರೇಪ್: ನಾಲ್ವರ ಬಂಧನ
ದೇಶ

ನೈಜೇರಿಯಾ ಮಹಿಳೆ ಮೇಲೆ ಗ್ಯಾಂಗ್‌ರೇಪ್: ನಾಲ್ವರ ಬಂಧನ