Night Curfew

ಆಗಸ್ಟ್ 30 ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ ಜಾರಿಗೆ
ಕೇರಳದಲ್ಲಿ ಕೋವಿಡ್-19 ಹರಡುವಿಕೆ ತಡೆಗಾಗಿ ಆಗಸ್ಟ್ 30 ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಶನಿವಾರ ತಿಳಿಸಿದರು. ಭಾನುವಾರ ಲಾಕ್ ಡೌನ್ ಮುಂದಿನ ಆದೇಶದವರೆಗೂ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಕೋವಿಡ್-19: ಬೆಂಗಳೂರಿನಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ
ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ನಗರ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಾದ ನೈಟ್ ಕರ್ಫ್ಯೂ: ಗೌರವ್ ಗುಪ್ತಾ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ನಗರ ಪೊಲೀಸರ ಸಹಾಯದಿಂದ ರಾತ್ರಿ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ ಗುಪ್ತಾ ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಲಾಕ್ ಡೌನ್
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು...

ಕೋವಿಡ್-19: ಆಗಸ್ಟ್ 16ರವರೆಗೆ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ
ನಗರದಲ್ಲಿ ಕೊರೋನಾ ಸೋಂಕು ಏರಿಕೆ ಭೀತಿ ಹಿನ್ನಲೆಯಲ್ಲಿ ಆಗಸ್ಟ್ 16ರವರೆಗೆ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಅನ್ ಲಾಕ್ 4.O: ನಾಳೆಯಿಂದಲೇ ಥಿಯೇಟರ್ ಓಪನ್, ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭ, ನೈಟ್ ಕರ್ಫ್ಯೂ 1 ಗಂಟೆ ಸಡಿಲ
ರಾಜ್ಯದಲ್ಲಿ ಅನ್ ಲಾಕ್ 4.O ಜಾರಿಗೆ ಮಾರ್ಗಸೂಚಿ ಆದೇಶ ಹೊರಬಂದಿದ್ದು ನಾಳೆಯಿಂದಲೇ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ. ಅಲ್ಲದೆ ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ.

ಕೋವಿಡ್-19: ತೆಲಂಗಾಣದಲ್ಲಿ ಇಂದಿನಿಂದ ಏಪ್ರಿಲ್ 30 ರವರೆಗೆ ನೈಟ್ ಕರ್ಫ್ಯೂ ಜಾರಿ
ತೆಲಂಗಾಣದಲ್ಲಿ ಕೊರೋನಾ ವೈರಸ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ...

ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಆದೇಶ ನಕಲಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಪಷ್ಟನೆ
ರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ...

ತಮಿಳುನಾಡು: ನೈಟ್ ಕರ್ಫ್ಯೂ, ಸಂಡೇ ಲಾಕ್ ಡೌನ್, 12ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಿಕೆ!
ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 4 ಗಂಟೆಯವರೆಗೆ ಭಾಗಶ: ಲಾಕ್ ಡೌನ್ ಹಾಗೂ ಭಾನುವಾರ ಸಂಪೂರ್ಣ ಲಾಕ್ ಡೌನ್ ನ್ನು ಜಾರಿಗೊಳಿಸಿದೆ. ಮಂಗಳವಾರದಿಂದ ನಿರ್ಬಂಧಗಳು ಅನ್ವಯವಾಗಲಿವೆ ಎಂದು ಸರ್ಕಾರ ಹೇಳಿದೆ.

