Night Curfew

ಉತ್ತರ ಪ್ರದೇಶದಲ್ಲಿ ಇಂದು 22,439 ಮಂದಿಗೆ ಕೊರೋನಾ ಪಾಸಿಟಿವ್, 10 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ
ದೇಶ

ಉತ್ತರ ಪ್ರದೇಶದಲ್ಲಿ ಇಂದು 22,439 ಮಂದಿಗೆ ಕೊರೋನಾ ಪಾಸಿಟಿವ್, 10 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ

ಉತ್ತರ ಪ್ರದೇಶದಲ್ಲೂ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ತೀವ್ರವಾಗಿದ್ದು, ಗುರುವಾರ ಬರೋಬ್ಬರಿ 22439 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಹೊಟೇಲ್ ಸಂಘದ ರಾತ್ರಿ ಕರ್ಪ್ಯೂ ಅವಧಿ ವಿಸ್ತರಣೆ ಮನವಿ ತಿರಸ್ಕರಿಸಿದ ಸಚಿವ ಸುಧಾಕರ್
ರಾಜ್ಯ

ಹೊಟೇಲ್ ಸಂಘದ ರಾತ್ರಿ ಕರ್ಪ್ಯೂ ಅವಧಿ ವಿಸ್ತರಣೆ ಮನವಿ ತಿರಸ್ಕರಿಸಿದ ಸಚಿವ ಸುಧಾಕರ್

ರಾತ್ರಿ ಕೊರೊನಾ ಕರ್ಫ್ಯೂ ಸಮಯವನ್ನು ತಮಿಳುನಾಡು ಮಾದರಿಯಲ್ಲಿ ರಾತ್ರಿ 11 ರಿಂದ ಬೆಳಗಿನ 6 ಗಂಟೆವರೆಗೆ ಬದಲಾಯಿಸುವಂತೆ ಹೋಟೆಲ್ ಸಂಘದ ಸದಸ್ಯರು ಸಚಿವ ಡಾ. ಸುಧಾಕರ್ ಅವರಿಗೆ ಮನವಿ ಮಾಡಿದ್ದು, ಸಮಯ ಬದಲಾವಣೆಯನ್ನು ಸಚಿವರು ತಿರಸ್ಕರಿಸಿದ್ದಾರೆ.

ರಾತ್ರಿ ಕರ್ಫ್ಯೂ ವೇಳೆಯಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು!
ರಾಜ್ಯ

ರಾತ್ರಿ ಕರ್ಫ್ಯೂ ವೇಳೆಯಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು!

ಕೊರೋನಾ -19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಂಟು ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಕೊರೋನಾ ರಾತ್ರಿ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

'ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ  ಜೋಡಿ!'
ರಾಜಕೀಯ

'ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ  ಜೋಡಿ!'

ನೈಟ್ ಕರ್ಪ್ಯೂವನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ’: ಕರ್ಫ್ಯೂ ಅಪಹಾಸ್ಯ ಮಾಡಿದವರಿಗೆ ಸುಧಾಕರ್ ತಿರುಗೇಟು
ರಾಜಕೀಯ

‘ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ’: ಕರ್ಫ್ಯೂ ಅಪಹಾಸ್ಯ ಮಾಡಿದವರಿಗೆ ಸುಧಾಕರ್ ತಿರುಗೇಟು

ಕೊರೊನಾ ಎರಡನೇ ಅಲೆಯ ಬಗ್ಗೆ ಪ್ರತಿಪಕ್ಷಗಳ ನಾಯಕರು ಅನಗತ್ಯ ಟೀಕೆ ಮಾಡುವ ಬದಲು ಸರ್ಕಾರಕ್ಕೆ ಸಲಹೆ ನೀಡಲಿ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ.

ಏಪ್ರಿಲ್ 10 ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆ
ರಾಜ್ಯ

ಏಪ್ರಿಲ್ 10 ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆ

ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಕೋವಿಡ್ -19: ಒಡಿಶಾದಲ್ಲಿ ಹೊಸ ವರ್ಷದ ರಾತ್ರಿ ಕರ್ಫ್ಯೂ ಜಾರಿ
ದೇಶ

ಕೋವಿಡ್ -19: ಒಡಿಶಾದಲ್ಲಿ ಹೊಸ ವರ್ಷದ ರಾತ್ರಿ ಕರ್ಫ್ಯೂ ಜಾರಿ

ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು  ದೊಡ್ಡ ಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯಲ್ಲಿ ನೈಟ್ ಕರ್ಫ್ಯೂ ಜಾರಿ: ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ
ದೇಶ

ದೆಹಲಿಯಲ್ಲಿ ನೈಟ್ ಕರ್ಫ್ಯೂ ಜಾರಿ: ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ

ಹೊಸ ವರ್ಷದ ಆಚರಣೆಯನ್ನು ನಿರ್ಬಂಧಿಸಲು ದೆಹಲಿ ಸರ್ಕಾರ ರಾತ್ರಿ ಕರ್ಫ್ಯೂ ಘೋಷಿಸಿರುವುದರಿಂದ ದೆಹಲಿಯಲ್ಲಿ ಇಂದು ರಾತ್ರಿ ಮತ್ತು ನಾಳೆ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದಿಲ್ಲ.

ಹೆಚ್ಚುತ್ತಿರುವ ರೂಪಾಂತರಿ ಕೊರೋನಾ ಸೋಂಕು ನಿಯಂತ್ರಿಸಲು ನೈಟ್ ಕರ್ಫ್ಯೂ ಅಗತ್ಯ: ಆರ್ ಅಶೋಕ
ರಾಜ್ಯ

ಹೆಚ್ಚುತ್ತಿರುವ ರೂಪಾಂತರಿ ಕೊರೋನಾ ಸೋಂಕು ನಿಯಂತ್ರಿಸಲು ನೈಟ್ ಕರ್ಫ್ಯೂ ಅಗತ್ಯ: ಆರ್ ಅಶೋಕ

ರಾಜ್ಯದಲ್ಲೂ ಬ್ರಿಟನ್ ಕೊರೊನಾ ವೈರಸ್‌ ಸೋಂಕು ಪತ್ತೆಯಾಗಿರುವುದರಿಂದ ರಾತ್ರಿ ಕರ್ಪ್ಯೂ ಜಾರಿಯ ಜೊತೆಗೆ ನಿರ್ಬಂಧಗಳನ್ನು ಬಿಗಿಯಾಗಿ ಜಾರಿಗೊಳಿಸಬೇಕಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.