Night Curfew

ರಾತ್ರಿ ಕರ್ಫ್ಯೂ ನಿರ್ಧಾರ ಸುಧಾಕರ ಅವರದ್ದು, ಅವರಿಗೇನಾದರೂ ಪರಿಜ್ಞಾನ ಇದೆಯೇ: ಡಿಕೆ ಶಿವಕುಮಾರ್ ತರಾಟೆ
ರಾಜಕೀಯ

ರಾತ್ರಿ ಕರ್ಫ್ಯೂ ನಿರ್ಧಾರ ಸುಧಾಕರ ಅವರದ್ದು, ಅವರಿಗೇನಾದರೂ ಪರಿಜ್ಞಾನ ಇದೆಯೇ: ಡಿಕೆ ಶಿವಕುಮಾರ್ ತರಾಟೆ

ರಾತ್ರಿ ಕರ್ಫ್ಯೂ ತೀರ್ಮಾನ ಮುಖ್ಯಮಂತ್ರಿ ಯಡಿಯೂರಪ್ಪ ಅವರದ್ದಲ್ಲ, ಸಚಿವ ಸುಧಾಕರ್ ಅವರದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ!
ರಾಜ್ಯ

ವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ!

ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?: ಡಿ.ಕೆ. ಶಿವಕುಮಾರ್ ಪ್ರಶ್ನೆ
ರಾಜಕೀಯ

ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?: ಡಿ.ಕೆ. ಶಿವಕುಮಾರ್ ಪ್ರಶ್ನೆ

ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ?

ಇಂದಿನಿಂದ ಜನವರಿ 2ರವರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿ: ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಟೀಕೆ
ರಾಜ್ಯ

ಇಂದಿನಿಂದ ಜನವರಿ 2ರವರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿ: ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಟೀಕೆ

ಕೊರೋನಾ ವೈರಸ್ ರಾಜ್ಯದಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗುರುವಾರ ರಾತ್ರಿ 11 ಗಂಟೆಯಿಂದ ಜನವರಿ 1ರವರೆಗೆ ಪ್ರತಿನಿತ್ಯ ರಾತ್ರಿ 11ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗತೊಡಗಿದೆ.

ನೈಟ್‌ ಕರ್ಫ್ಯೂ ಇದ್ದರೂ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕ್ಯಾಬ್‌ಗಳ ಸಂಚಾರವಿರಲಿದೆ: ಲಕ್ಷ್ಮಣ ಸವದಿ
ರಾಜ್ಯ

ನೈಟ್‌ ಕರ್ಫ್ಯೂ ಇದ್ದರೂ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕ್ಯಾಬ್‌ಗಳ ಸಂಚಾರವಿರಲಿದೆ: ಲಕ್ಷ್ಮಣ ಸವದಿ

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದರೂ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಆಟೋ ರಿಕ್ಷಾಗಳು, ಕ್ಯಾಬ್‌ಗಳ ಸಂಚಾರವಿರಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಗುರುವಾರ ಹೇಳಿದ್ದಾರೆ.

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ರಾಜ್ಯ

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಕಳೆದ 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ ಇಡಲಾಗಿದೆ. 2,500 ಪ್ರಯಾಣಿಕರ ಮೇಲೆ ಕಣ್ಗಾವಲು ಹಾಕಿ ಮಾಹಿತಿ ಸಂಗ್ರಹಿಸಿ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ನಾಳೆಯಿಂದ ನೈಟ್ ಕರ್ಫ್ಯೂ; ಸಮಯ ಬದಲಾವಣೆ ಮಾಡಿದ ಸರ್ಕಾರ; ಪರಿಷ್ಕೃತ ಮಾರ್ಗ ಸೂಚಿ ಬಿಡುಗಡೆ!
ರಾಜ್ಯ

ನಾಳೆಯಿಂದ ನೈಟ್ ಕರ್ಫ್ಯೂ; ಸಮಯ ಬದಲಾವಣೆ ಮಾಡಿದ ಸರ್ಕಾರ; ಪರಿಷ್ಕೃತ ಮಾರ್ಗ ಸೂಚಿ ಬಿಡುಗಡೆ!

ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಅಲೆಯ ಕೋರೋನಾ ಸೋಂಕು ಸಾರ್ಸ್ ಕೋವ -2 ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗುರುವಾರ ರಾತ್ರಿ 11 ಗಂಟೆಯಿಂದ ಜನವರಿ 2 ರ ಬೆಳಗ್ಗೆ 5 ಗಂಟೆ ತನಕ ರಾತ್ರಿ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರೂಪಾಂತರಿ ಕೊರೋನಾ ವೈರಸ್ ಆತಂಕ; ರಾಜ್ಯದಲ್ಲಿ ಇಂದಿನಿಂದ 9 ದಿನ ರಾತ್ರಿ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ
ರಾಜ್ಯ

ರೂಪಾಂತರಿ ಕೊರೋನಾ ವೈರಸ್ ಆತಂಕ; ರಾಜ್ಯದಲ್ಲಿ ಇಂದಿನಿಂದ 9 ದಿನ ರಾತ್ರಿ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ

ಬ್ರಿಟನ್ ನಲ್ಲಿ ಕೊರೋನಾದ ಹೊಸ ಅಲೆ ಕಾಣಿಸಿಕೊಂಡು ತಲ್ಲಣ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದಲೇ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹೇರುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಮಹಾರಾಷ್ಟ್ರದಲ್ಲಿ ನ್ಯೂ ಇಯರ್ ಪಾರ್ಟಿಗೆ ಬ್ರೇಕ್: ಜ.5ರವರೆಗೆ ನೈಟ್ ಕರ್ಫ್ಯೂ
ದೇಶ

ಮಹಾರಾಷ್ಟ್ರದಲ್ಲಿ ನ್ಯೂ ಇಯರ್ ಪಾರ್ಟಿಗೆ ಬ್ರೇಕ್: ಜ.5ರವರೆಗೆ ನೈಟ್ ಕರ್ಫ್ಯೂ

ಇಂಗ್ಲೆಂಡ್ ನಲ್ಲಿ ಕೊರೋನಾ ಹೊಸ ರೂಪ ತಾಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ.