ಎನ್ಸಿಪಿ ಮುಖಂಡ ಶರದ್ ಪವಾರ್ ಅವರ ಸಹೋದರ ಸಂಬಂಧಿ, ಮಹಾರಾಷ್ಟ್ರದ ಶಾಸಕ ರೋಹಿತ್ ಪವಾರ್ ಮಂಗಳವಾರ ಬೆಳಗಾವಿಯ ಎಂಇಎಸ್ ಮುಖಂಡರ ಜತೆ ರಹಸ್ಯ ಸಭೆ ನಡೆಸಿದರು.