ರಾಜ್ಯಮಂಗಳೂರು: ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ, ಪಬ್ ಮಾಲೀಕರ ವಿರುದ್ಧ ಪ್ರಕರಣ ದಾಖಲು
ವಿದ್ಯಾರ್ಥಿಗಳು ಸ್ಕೂಲ್ ಐಡಿ (ಗುರುತು ಕಾರ್ಡ್) ತೋರಿಸಿದರೆ ಬಿಲ್ನಲ್ಲಿ ಶೇ.15ರಷ್ಟು ಕಡಿತದ ಆಫರ್ ನೀಡಲಾಗಿತ್ತು. ಈ ಇವೆಂಟ್ಗೆ ವಿದ್ಯಾರ್ಥಿನಿಯರು (ಹುಡುಗಿಯರು) ಬಂದರೆ ಅವರಿಗೆ ಫ್ರೀ ಶೂಟರ್ಸ್ (ಸ್ಪೆಷಲ್ ಆಫರ್) ನೀಡುವ ಭರವಸೆಯನ್ನು ನೀಡಲಾಗಿತ್ತು.