ರಾಜ್ಯಬೆಂಗಳೂರು: ಅಪರಾಧ ತಡೆಗೆ ರಾತ್ರಿ ಪೊಲೀಸ್ ಗಸ್ತು ಹೆಚ್ಚಳ; ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ರಾಜ್ಯ ರಾಜಧಾನಿಯಲ್ಲಿ ಅಪರಾಧ ತಡೆಗೆ ನಗರದಾದ್ಯಂತ ಸಿಸಿಟಿವಿ ಕ್ಯಾಮೆರಾಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ರಾತ್ರಿ ಗಸ್ತು ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಭಾನುವಾರ ಹೇಳಿದರು.