ದೇಶದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ: 8 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ
ದೇಶದಲ್ಲಿ ಕೊರೋನಾ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 8 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.