ದೇಶದೇಶದಲ್ಲಿ ಸಿದ್ಧವಾಗುತ್ತಿದೆ ಮತ್ತೊಂದು ಕೊರೊನಾ ಲಸಿಕೆ, ಇಲಿಗಳ ಮೇಲಿನ ಪ್ರಯೋಗ ಯಶಸ್ವಿ
ಕೊರೊನಾ ನಿಗ್ರಹಕ್ಕಾಗಿ ದೇಶಿಯವಾಗಿ ಅಭಿವೃದ್ಧಿಪಡಿಸುತ್ತಿರುವ ಲಸಿಕೆಗಳ ಪಟ್ಟಿಗೆ ಇದೀಗ ಮತ್ತೊಂದು ಲಸಿಕೆ ಸೇರ್ಪಡೆಯಾಗಿದ್ದು, ಇಲಿಗಳ ಮೇಲಿನ ಈ ಲಸಿಕೆಯ ಪ್ರಯೋಗ ಸಂಪೂರ್ಣ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.