ರಾಜ್ಯಕೊನೆಗೂ ನಿಜಲಿಂಗಪ್ಪ ಬಂಗ್ಲೆ ಖರೀದಿಸಿದ ಸರ್ಕಾರ: ಮಾರುಕಟ್ಟೆ ಬೆಲೆಗಿಂತ ಕಡಿಮೆ ದರ ನೀಡಲು ಕಾರಣವೇನು?
ಮಾರುಕಟ್ಟೆ ಮೌಲ್ಯಕ್ಕಿಂತ ಸುಮಾರು 1 ಕೋಟಿ ರೂ.ಗಿಂತ ಕಡಿಮೆ ಬೆಲೆಗೆ ಮಾರಾಟವನ್ನು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ನಿಜಲಿಂಗಪ್ಪ ಅವರ ನಿವಾಸವನ್ನು ಸರ್ಕಾರದ ಹೆಸರಲ್ಲಿ ಖರೀದಿಸುವ ಪ್ರಕ್ರಿಯೆ ಗುರುವಾರ ಪೂರ್ಣಗೊಂಡಿದೆ.