Nijjar killing

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್; 24 ಮಂದಿ ಬಂಧನ..!
2023ರ ಜೂನ್ 18ರಂದು ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಗುಂಡಿಕ್ಕಿ ಹತ್ಯೆಗೀಡಾದ ಹರ್‌ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸಂಚನ್ನು ಲಾರೆನ್ಸ್ ಬಿಷ್ಣೋಯ್ ರೂಪಿಸಿದ್ದಾನೆ ಎಂದು ಆರೋಪಿಸಲಾಗಿದೆ.

ನಿಜ್ಜರ್ ಹತ್ಯೆಯಲ್ಲಿ ಅಮಿತ್ ಶಾ ಕೈವಾಡ: ಕೆನಡಾ ಆರೋಪ ಕಳವಳಕಾರಿ ಎಂದ ಅಮೆರಿಕಾ
ಕೆನಡಾದಲ್ಲಿರುವ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಕೈಗೊಳ್ಳಲು, ಬೆದರಿಕೆ ಹಾಕಲು ಮತ್ತು ಗುಪ್ತಚರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಅಮಿತ್ ಶಾ ಆದೇಶಿಸಿದ್ದರು.

ತನಿಖೆ ನಡೆಸದೆ ನಿಜ್ಜರ್ ಹತ್ಯೆಯಲ್ಲಿ ಭಾರತವನ್ನು ದೋಷಿ ಎಂದು ಪರಿಗಣಿಸಲಾಗಿದೆ: ಭಾರತೀಯ ರಾಯಭಾರಿ
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ನನ್ನು ಭಾರತ ಹತ್ಯೆ ಮಾಡಿಸಿದೆ ಎಂದು ಕೆನಡಾ ಆರೋಪಿಸಿದ್ದು ಅಂದಿನಿಂದ ಕೆನಡಾ ಮತ್ತು ಭಾರತ ನಡುವಿನ ಸಂಬಂಧ ಹಳಸಿದೆ.

ನಿಜ್ಜರ್ ಹತ್ಯೆ ಬಳಿಕ ಹಳಸಿದ ಸಂಬಂಧ: ನಿಮ್ಮ ರಾಜತಾಂತ್ರಿಕ ಅಧಿಕಾರಿಗಳ ವಾಪಸ್ ಕರೆಸಿಕೊಳ್ಳಿ; ಕೆನಡಾಗೆ ಭಾರತ ಕಟ್ಟಾಜ್ಞೆ
ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ದಿನಕಳೆದಂತೆ ಹದಗೆಡುತ್ತಿದ್ದು, ಇದರ ನಡುವಲ್ಲೇ ನಿಮ್ಮ 40 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಕೆನಡಾಗೆ ಭಾರತದ ಸೂಚಿಸಿದೆ ಎಂದು ತಿಳಿದುಬಂದಿದೆ.

ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾ ಯಾವುದೇ ಪುರಾವೆ ಹಂಚಿಕೊಂಡಿಲ್ಲ; ರಾಜತಾಂತ್ರಿಕರ ಸಂಖ್ಯೆ ಕಡಿತಕ್ಕೆ ಸೂಚನೆ: ಭಾರತ
ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ವಿವಾದದ ನಡುವೆ, ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.

