ವಿದೇಶನಿಜ್ಜರ್ ಹತ್ಯೆಯಲ್ಲಿ ಮೋದಿ-ದೋವಲ್ ಕೈವಾಡ ಆರೋಪ: ತಮ್ಮದೇ ಅಧಿಕಾರಿಗಳನ್ನು 'ಅಪರಾಧಿಗಳು' ಎಂದು ಕರೆದ ಜಸ್ಟಿನ್ ಟ್ರೂಡೊ!
ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಪ್ರಕರಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಟ್ರೂಡೊ ತಮ್ಮದೆ ಅಧಿಕಾರಿಗಳನ್ನು ಅಪರಾಧಿಗಳು ಎಂದು ಕರೆದಿದ್ದಾರೆ.