ವಿದೇಶನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರ ಬಂಧನ; ತನಿಖೆ ಇಲ್ಲಿಗೆ ಮುಗಿದಿಲ್ಲ ಎಂದ ಕೆನಡಾ!
ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯ ಪ್ರಜೆಗಳನ್ನು ಬಂಧಿಸಿರುವ ಕೆನಡಾ ಸರ್ಕಾರ, ಮತ್ತಷ್ಟು ಜನರು ಭಾಗಿಯಾಗಿದ್ದು, ತನಿಖೆ ಮುಕ್ತಾಯಗೊಂಡಿಲ್ಲ ಎಂದು ಹೇಳಿದೆ.