Nikhil Gupta

ಗುರ್ಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು: ಅಮೆರಿಕಾ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತ ತಪ್ಪೊಪ್ಪಿಗೆ
ಅಮೆರಿಕದ ಫೆಡರಲ್ ನ್ಯಾಯಾಲಯದ ಮುಂದೆ ನಡೆದ ವಿಚಾರಣೆಯಲ್ಲಿ, ಹಣಕ್ಕೆ ಹತ್ಯೆ (ಮರ್ಡರ್-ಫಾರ್-ಹೈರ್) ಹಾಗೂ ಸಂಚು ಸೇರಿದಂತೆ ಮೂರು ಆರೋಪಗಳನ್ನು ಗುಪ್ತ ಒಪ್ಪಿಕೊಂಡಿದ್ದಾರೆ.

ಪನ್ನುನ್ ಹತ್ಯೆಗೆ ಸಂಚು: ಅಮೆರಿಕ ನ್ಯಾಯಾಲಯದ ಮುಂದೆ ನಿಖಿಲ್ ಗುಪ್ತಾ ಹಾಜರು, ನಾನು ತಪ್ಪು ಮಾಡಿಲ್ಲ ಎಂದು ಹೇಳಿಕೆ!
ಅಮೆರಿಕಾ ಮನವಿ ಮೇರೆಗೆ ಕಳೆದ ವರ್ಷವೇ ಜೆಕ್ ರಿಪಬ್ಲಿಕ್‌ನಲ್ಲಿ ನಿಖಿಲ್ ಗುಪ್ತಾ ಅವರನ್ನು ಬಂಧಿಸಲಾಗಿತ್ತು. ಭಾನುವಾರ ಅವರನ್ನು ಅಮೆರಿಕಾಕ್ಕೆ ಹಸ್ತಾಂತರಿಸಲಾಗಿತ್ತು. ತಮ್ಮ ಹಸ್ತಾಂತರ ಪ್ರಶ್ನಿಸಿ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಜೆಕ್ ನ್ಯಾಯಾಲಯವು ಕಳೆದ ತಿಂಗಳು ತಿರಸ್ಕರಿಸಿತ್ತು.

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು: ಭಾರತ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

