Nikhil Kumaraswamy.

ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: JDS
ಕಾಂಗ್ರೆಸ್ ನಾಯಕರು ತಮ್ಮ ಆಂತರಿಕ ಜಗಳಗಳಲ್ಲಿ ನಿರತರಾಗಿದ್ದಾರೆ. ಆಡಳಿತದತ್ತ ಗಮನಹರಿಸುತ್ತಿಲ್ಲ.

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಾಸನದಲ್ಲಿ ಸಮಾವೇಶ ನಡೆಸುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
ವೈಯಕ್ತಿಕ ಲಾಭಕ್ಕಾಗಿ ಸಿಎಂ ಸಮಾವೇಶ ನಡೆಸುತ್ತಿದ್ದಾರೆ, ತಮ್ಮ ಸ್ಥಾನವನ್ನು ಬಲಪಡಿಸಲು ತಮ್ಮದೇ ಪಕ್ಷಕ್ಕೆ ಸಂದೇಶ ರವಾನಿಸಲು ಹೊರಟಿದ್ದಾರೆ. ರಾಷ್ಟ್ರೀಯ ನಾಯಕರ ಗಮನ ಸೆಳೆಯುವ ಉದ್ದೇಶದಿಂದ ರ್ಯಾಲಿ ನಡೆಸುತ್ತಿದ್ದು, ಈ ಸಮಾವೇಶ ಅವರ ಶಕ್ತಿ ಪ್ರದರ್ಶನವಾಗಿದೆ.

ರೈಡರ್ ನನ್ನ ಹೃದಯಕ್ಕೆ ಹತ್ತಿರವಾದ ಪ್ರೇಮ ಕಥನ; ನನ್ನ ಹೆಂಡತಿಯೇ ನನ್ನ ಮೊದಲ ವಿಮರ್ಶಕಿ: ನಿಖಿಲ್ ಕುಮಾರಸ್ವಾಮಿ
ಡಿಸೆಂಬರ್ 24 ರಂದು ರೈಡರ್ ಸಿನಿಮಾ ರಿಲೀಸ್ ಆಗುತ್ತಿದೆ, ಈ ಹಿನ್ನೆಲೆಯಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸಿನಿಮಾ ಎಕ್ಸ್ ಪ್ರೆಸ್ ಜೊತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

