Nikhil Kumaraswamy-Revathi Marraige

ಸರಳ ರೀತಿಯಲ್ಲಿ ನಿಖಿಲ್-ರೇವತಿ ವಿವಾಹ: ಕಾರ್ಯಕರ್ತರು, ಹಿತೈಷಿಗಳಿಗೆ ಕುಮಾರಸ್ವಾಮಿ ಕೃತಜ್ಞತೆ
ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ನೆರವೇರಿದ ನಿಖಿಲ್-ರೇವತಿ ಮದುವೆ
ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ರೇವತಿ ಅವರ ವಿವಾಹ ಸರಳವಾಗಿ ನೆರವೇರಿದೆ.

