ಎಂಬಿ ಪಾಟೀಲ್ರನ್ನು ಗೌರವಾನ್ವಿತ ಮತ್ತು ವಿದ್ಯಾವಂತ ಸಚಿವರು ಎಂದು ತಿಳಿದಿದ್ದೆ. ಕುಮಾರಸ್ವಾಮಿ ಅವರ ಪತ್ನಿಯ ಹೆಸರಿನಲ್ಲಿ ಆ ಪ್ರದೇಶದಲ್ಲಿ 100 ಎಕರೆ ಜಾಗ ಇದೆ ಎಂದು ಅವರು ಸಾಬೀತುಪಡಿಸಬೇಕು.