Nikhil Kumarswamy

'ದೇವೇಗೌಡರಂತಹ ಅನುಭವ ಸಂಪನ್ನ-ದೂರದೃಷ್ಟಿಯುಳ್ಳ ನಾಯಕ ರಾಷ್ಟ್ರಕ್ಕೆ ಅಗತ್ಯ‌; ಪುನರಾಯ್ಕೆ ಬಿಜೆಪಿಗೆ ಬಿಟ್ಟಿದ್ದು'!
ರಾಜಕೀಯ

'ದೇವೇಗೌಡರಂತಹ ಅನುಭವ ಸಂಪನ್ನ-ದೂರದೃಷ್ಟಿಯುಳ್ಳ ನಾಯಕ ರಾಷ್ಟ್ರಕ್ಕೆ ಅಗತ್ಯ‌; ಪುನರಾಯ್ಕೆ ಬಿಜೆಪಿಗೆ ಬಿಟ್ಟಿದ್ದು'!

ದೇವೇಗೌಡರು ಮುತ್ಸದ್ಧಿ ರಾಜಕಾರಣಿ. ಅವರು ರಾಜ್ಯಸಭೆಯಲ್ಲಿರಬೇಕು ಎಂಬುದು ಪಕ್ಷಾತೀತವಾಗಿ ಎಲ್ಲರ ಅಭಿಲಾಷೆ. ಸದನದಲ್ಲಿ ರಾಜ್ಯದ ಹಿತದ ಬಗ್ಗೆ ಗಟ್ಟಿಧ್ವನಿಯಿಂದ ಮಾತನಾಡಿ ಸರ್ಕಾರದ ಗಮನ ಸೆಳೆಯುವ ವ್ಯಕ್ತಿ ರಾಜ್ಯದಿಂದ ಯಾರಾದರೂ ಇದ್ದರೆ ಅದು ದೇವೇಗೌಡರು ಮಾತ್ರ.

ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಜನರು ಸಿಪಿ ಯೋಗೇಶ್ವರ್'ರನ್ನು ತಿರಸ್ಕರಿಸುತ್ತಾರೆ: HDK
ರಾಜಕೀಯ

ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಜನರು ಸಿಪಿ ಯೋಗೇಶ್ವರ್'ರನ್ನು ತಿರಸ್ಕರಿಸುತ್ತಾರೆ: HDK

ಪುತ್ರ ನಿಖಿಲ್ ಕುಮಾರಸ್ವಾಮಿಯ ಯಶಸ್ಸಿಗೆ ಪ್ರಾರ್ಥಿಸಿ ಕುಮಾರಸ್ವಾಮಿಯವರು ಟೆಂಪಲ್ ರನ್ ಆರಂಭಿಸಿದ್ದಾರೆ. ಕುಮಾರಸ್ವಾಮಿ ಅವರು ಭಾನುವಾರ ಚಾಮುಂಡಿ ಬೆಟ್ಟ, ಉತ್ತನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೆಎಸ್‌ಎಸ್ ಪೀಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ತಾತಾ, ಅಜ್ಜಿಯೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಹೊರಟ ನಿಖಿಲ್ ಕುಮಾರಸ್ವಾಮಿ!
ರಾಜ್ಯ

ತಾತಾ, ಅಜ್ಜಿಯೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಹೊರಟ ನಿಖಿಲ್ ಕುಮಾರಸ್ವಾಮಿ!

ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾತಾ, ಅಜ್ಜಿಯೊಂದಿಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಪ್ರಯಾಣ ಬೆಳೆಸಿದರು.

ದಿನಕ್ಕೊಂದು ಹೇಳಿಕೆ ಬದಲಿಸುವ ವ್ಯಕ್ತಿ ನಾನಲ್ಲ: ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್ ಮಾತು!
ರಾಜಕೀಯ

ದಿನಕ್ಕೊಂದು ಹೇಳಿಕೆ ಬದಲಿಸುವ ವ್ಯಕ್ತಿ ನಾನಲ್ಲ: ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್ ಮಾತು!

ಮುಂಬರುವ ಚುನಾವಣೆಯಲ್ಲಿ ಹಾಸನ, ಕೋಲಾರ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವಿಶ್ವಾಸದಲ್ಲಿರುವ ಜೆಡಿಎಸ್ ನಾಯಕರು ಆ ಕ್ಷೇತ್ರಗಳ ಮುಖಂಡರನ್ನು ಭೇಟಿಯಾಗಲು ಆರಂಭಿಸಿದ್ದಾರೆ.

ನನ್ನನ್ನು ಮಟ್ಟ ಹಾಕಲು ಹೋಗಿ ನಿಖಿಲ್ ಕುಮಾರಸ್ವಾಮಿಯನ್ನು ಬಲಿಪಶು ಮಾಡಿದ್ರು: ಎಲ್ ಆರ್ ಶಿವರಾಮೇಗೌಡ
ರಾಜಕೀಯ

ನನ್ನನ್ನು ಮಟ್ಟ ಹಾಕಲು ಹೋಗಿ ನಿಖಿಲ್ ಕುಮಾರಸ್ವಾಮಿಯನ್ನು ಬಲಿಪಶು ಮಾಡಿದ್ರು: ಎಲ್ ಆರ್ ಶಿವರಾಮೇಗೌಡ

ಜಿಲ್ಲೆಯ ಜೆಡಿಎಸ್ ನಾಯಕರು ನನ್ನ ಮಟ್ಟ ಹಾಕಲು ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯದಲ್ಲಿ ಬಲಿಕೊಟ್ಟಿದ್ದಾರೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ  ಬಾಂಬ್ ಸಿಡಿಸಿದ್ದಾರೆ.

ಕೇವಲ ಪ್ರಚಾರಕ್ಕಾಗಿ ಬಂದ್ ಮಾಡಿದರೆ ನಮ್ಮ ಬೆಂಬಲವಿಲ್ಲ: ನಟ ನಿಖಿಲ್ ಕುಮಾರಸ್ವಾಮಿ
ಸಿನಿಮಾ ಸುದ್ದಿ

ಕೇವಲ ಪ್ರಚಾರಕ್ಕಾಗಿ ಬಂದ್ ಮಾಡಿದರೆ ನಮ್ಮ ಬೆಂಬಲವಿಲ್ಲ: ನಟ ನಿಖಿಲ್ ಕುಮಾರಸ್ವಾಮಿ

ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಿದರೆ ನಮ್ಮ ಬೆಂಬಲವಿರುವುದಿಲ್ಲ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ರೈಡರ್ ನಾಯಕ ನಿಖಿಲ್ ಕುಮಾರಸ್ವಾಮಿ ಓರ್ವ ಜೆಂಟಲ್ ಮ್ಯಾನ್: ಚಿತ್ರತಂಡದ ಕುರಿತು ನಾಯಕಿ ಕಶ್ಮೀರಾ ಪ್ರಶಂಸೆ
ಸಿನಿಮಾ ಸುದ್ದಿ

ರೈಡರ್ ನಾಯಕ ನಿಖಿಲ್ ಕುಮಾರಸ್ವಾಮಿ ಓರ್ವ ಜೆಂಟಲ್ ಮ್ಯಾನ್: ಚಿತ್ರತಂಡದ ಕುರಿತು ನಾಯಕಿ ಕಶ್ಮೀರಾ ಪ್ರಶಂಸೆ

ನಿಖಿಲ್ ಕುಮಾರಸ್ವಾಮಿ ನಾಯಕತ್ವದ ರೊಮ್ಯಾಂಟಿಕ್ ಎಂಟರ್ಟೇನರ್ ಸಿನಿಮಾ ರೈಡರ್, ವಿಜಯ್ ಕುಮಾರ್ ಕೊಂಡ ನಿರ್ದೇಶನದಲ್ಲಿ ಮೂಡಿಬಂದಿದ್ದು ಡಿಸೆಂಬರ್ 24ರಂದು ತೆರೆಕಾಣುತ್ತಿದೆ. 

ಮಂಡ್ಯ ಕರ್ಮಭೂಮಿ, ರಾಜಕೀಯಕ್ಕೆ ಮೊದಲ ಆದ್ಯತೆ- ನಿಖಿಲ್ ಕುಮಾರಸ್ವಾಮಿ
ರಾಜಕೀಯ

ಮಂಡ್ಯ ಕರ್ಮಭೂಮಿ, ರಾಜಕೀಯಕ್ಕೆ ಮೊದಲ ಆದ್ಯತೆ- ನಿಖಿಲ್ ಕುಮಾರಸ್ವಾಮಿ

 ಮಂಡ್ಯ ರಾಜಕೀಯಕ್ಕೆ ಪ್ರವೇಶ ಕೊಡುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ನಿಖಿಲ್ ಕುಮಾರಸ್ವಾಮಿ ಸೂಕ್ಷ್ಮವಾಗಿ ಹೇಳಿದ್ದಾರೆ.

ಜನರ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ಪಾಠ ಕಲಿಸಿ: ನಿಖಿಲ್ ಕುಮಾರಸ್ವಾಮಿ
ರಾಜಕೀಯ

ಜನರ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ಪಾಠ ಕಲಿಸಿ: ನಿಖಿಲ್ ಕುಮಾರಸ್ವಾಮಿ

ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದಿಂದ ವರ್ತಿಸುವ ಹಾಗೂ ರಾಷ್ಟ್ರೀಯ ಪಕ್ಷಗಳಿಗೆ ಜನರ ಮತಗಳನ್ನು ದುರುಪಯೋಗ ಪಡಿಸಿಕೊಂಡವರಿಗೆ ಉಪಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕಪಾಠ ಕಲಿಸಬೇಕೆಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.