ರಾಜಕೀಯಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಸೂರ್ಯ ಚಂದ್ರರಷ್ಟೇ ಸತ್ಯ; ಮಾಜಿ ಶಾಸಕರು ಏನು ಮಾಡಿದರೂ ಎಚ್.ಡಿ.ಕೆ ಯನ್ನು ಅಲುಗಾಡಿಸಲಾಗದು!
ಜಗತ್ತಿನಲ್ಲಿ ಸೂರ್ಯಚಂದ್ರರಿರುವುದು ಎಷ್ಟುಸತ್ಯವೋ ಮುಂದಿನ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದೂ ಕೂಡ ಅಷ್ಟೇ ಸತ್ಯ. ಯಾರೂ ಏನೇ ಕುತಂತ್ರ ಮಾಡಿದರೂ ಕುಮಾರಣ್ಣ ಈ ಬಾರಿ ಇಪ್ಪತ್ತಲ್ಲ ಐವತ್ತು ಸಾವಿರ ಮತಗಳ ಲೀಡ್ ಪಡೆದು ಜಯಭೇರಿ ಬಾರಿಸಲಿದ್ದಾರೆ.