ರಾಜ್ಯಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಕುಟುಂಬ ಸದಸ್ಯರಿಗೆ ಜಾಮೀನು ಮಂಜೂರು
ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.