ದೇಶವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ: ಪತಿ Vipin Bhati ಕಾಲಿಗೆ ಪೊಲೀಸ್ ಗುಂಡು; Encounter ಮಾಡಿ ಎಂದ ಸಂತ್ರಸ್ತೆಯ ತಂದೆ!
ಗ್ರೇಟರ್ ನೊಯ್ಡಾದಲ್ಲಿ ವರದಕ್ಷಿಣೆಗಾಗಿ ಪತಿಯೇ ಪತ್ನಿಗೆ ಮಗನೆದುರು ಬೆಂಕಿ ಹಚ್ಚಿ ಕೊಂದಿರುವ ಘಟನೆ ನಡೆದಿತ್ತು. 36 ಲಕ್ಷ ರೂ. ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಗಂಡ ಮತ್ತು ಅತ್ತೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.