ರಾಜ್ಯಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ಚಂದ್ರ ಅಂಜಾರಿಯಾ ಪ್ರಮಾಣ ವಚನ
ಕರ್ನಾಟಕ ಹೈಕೋರ್ಟ್ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ 'ಗಾಜಿನ ಮನೆ'ಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.