ದೇಶಚಂದ್ರಯಾನ-3 ಆಗಸ್ಟ್ 23ರಂದು ಲ್ಯಾಂಡಿಂಗ್ ಆಗದಿದ್ದರೆ ಮತ್ತೆ ಆಗಸ್ಟ್ 27ರಂದು ಪ್ರಯತ್ನಿಸುತ್ತೇವೆ: ಇಸ್ರೋ ವಿಜ್ಞಾನಿ
ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಿಂದ ಕೇವಲ 25 ರಿಂದ 150 ಕಿಲೋಮೀಟರ್ ದೂರದಲ್ಲಿ ಸುತ್ತುತ್ತಿದೆ. ಆಗಸ್ಟ್ 23ರಂದು ಭಾರತವು ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡಲು ಸಿದ್ಧರಿದ್ದೇವೆ.