ದೇಶಐತಿಹಾಸಿಕ ನೀಲ್ ಗಿರಿ ಮೌಂಟೇನ್ ರೈಲ್ವೇ ವಿಶೇಷ ರೈಲ್ವೇ ಟಿಕೆಟ್ ಗೆ ದುಬಾರಿ ಶುಲ್ಕ: ಸಾರ್ವಜನಿಕರ ಆಕ್ರೋಶ
ನೀಲ್ ಗಿರಿ ರೈಲ್ವೇ ನಿಗದಿ ಪಡಿಸಿರುವ ಟಿಕೆಟ್ ಶುಲ್ಕದಲ್ಲಿ ಕೇವಲ ಶ್ರೀಮಂತರು, ಉದ್ಯಮಿಗಳು ಸೆಲಬ್ರಿಟಿಗಳು ಪ್ರಯಾಣಿಸಬಹುದಷ್ಟೇ. ಜನಸಾಮಾನ್ಯರು ರೈಲು ಹತ್ತಬೇಕೆನ್ನುವ ಉದ್ದೇಶ ಅಧಿಕಾರಿಗಳಿಗೆ ಇದ್ದಂತಿಲ್ಲ ಎಂದು ಜನರು ಕಿಡಿ ಕಾರಿದ್ದಾರೆ.