ದೇಶತಮಿಳುನಾಡಿನಲ್ಲಿ ಭಾರೀ ಅಪಘಾತ: ನಾಲೆಗೆ ಬಿದ್ದ ಪ್ರವಾಸಿ ಬಸ್; 8 ಜನರ ಸಾವು, 25 ಮಂದಿಗೆ ಗಾಯ!
ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ 4 ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.