NIMHANS

ಕೋವಿಡ್ ಲಸಿಕೆಗಳಿಂದ ನರಮಂಡಲದ ಸಮಸ್ಯೆಗಳು ಹೆಚ್ಚು: ನಿಮ್ಹಾನ್ಸ್ ಅಧ್ಯಯನದಲ್ಲಿ ಬಹಿರಂಗ
NIMHANS ನ ನರವಿಜ್ಞಾನ ಪ್ರಾಧ್ಯಾಪಕಿ ಡಾ. ನೇತ್ರಾವತಿ ಎಂ ಅವರ ನೇತೃತ್ವದಲ್ಲಿ, ಈ ಅಧ್ಯಯನ ನಡೆದಿದೆ. ಸಾಂಕ್ರಾಮಿಕ ರೋಗದ ಮೊದಲ ಅಲೆ ಮತ್ತು ನಂತರದ ವ್ಯಾಕ್ಸಿನೇಷನ್ ಅಭಿಯಾನ ಎರಡನ್ನೂ ಒಳಗೊಂಡು ಅಧ್ಯಯನ ನಡೆಸಲಾಗಿದೆ.

498 ಕೋಟಿ ರೂ ವೆಚ್ಚದ ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ
ಈ ಯೋಜನೆಗಾಗಿ 39 ಎಕರೆ ವಿಸ್ತೀರ್ಣದ ಭೂಮಿಯನ್ನು 2012-13ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನಿಮ್ಹಾನ್ಸ್ಗೆ ನೀಡಿತ್ತು.

ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ
ವೈದ್ಯರ ವಿರುದ್ಧ ಹಿಂಸಾಚಾರದ ಘಟನೆಗಳು ಹೆಚ್ಚಾಗುತ್ತಿದ್ದು, ವೈದ್ಯಕೀಯ ವೃತ್ತಿಪರರು ಅಪಾಯದಲ್ಲಿದ್ದಾರೆ. ಇತ್ತೀಚಿನ ಘಟನೆಗಳು ಇದಕ್ಕೆ ಉದಾಹರಣೆಗಳಾಗಿವೆ. ಹೀಗಾಗಿ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಸಂಸ್ಥೆ ರಕ್ಷಣೆಗೆ ಕಠಿಣ ಕಾನೂನು ಜಾರಿ ಅಗತ್ಯವಿದೆ.

ನಿಮ್ಹಾನ್ಸ್ ನಲ್ಲಿ 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಿ: ಆರೋಗ್ಯ ಸಚಿವರಿಗೆ ಡಾ. ಮಂಜುನಾಥ್ ಮನವಿ
ಅಪಘಾತಗಳಲ್ಲಿ ತೀವ್ರವಾಗಿ ಗಾಯಗೊಂಡವರಿಗೆ ‘ಗೋಲ್ಡನ್ ಅವರ್’ನಲ್ಲಿ ಚಿಕಿತ್ಸೆ ನೀಡಿದರಷ್ಟೇ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದರೆ, ಜಾಗದ ಕೊರತೆ ಮತ್ತು ಪಾಲಿಟ್ರಾಮಾ ಕೇಂದ್ರ ಇಲ್ಲದೇ ಇರುವುದರಿಂದ ಹಲವು ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಶೇ 60ರಷ್ಟು ಸಾವುಗಳು ರಸ್ತೆ ಅಪಘಾತಗಳಿಂದ ಸಂಭವಿಸುತ್ತಿವೆ: ನಿಮ್ಹಾನ್ಸ್ ಅಧ್ಯಯನ
ರಸ್ತೆ ಅಪಘಾತಗಳು ಮತ್ತು ನೀರಿನಲ್ಲಿ ಮುಳುಗಿ ಉಂಟಾಗುತ್ತಿರುವ ಸಾವುಗಳು ಮತ್ತು ಗಾಯಗಳು ಹೆಚ್ಚಾಗುತ್ತಿದ್ದು, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಡೆಸಿದ ಇತ್ತೀಚಿನ ಅಧ್ಯಯನವು ಶೇ 60 ರಷ್ಟು ಸಾವುಗಳು ರಸ್ತೆ ಅಪಘಾತಗಳಿಂದ ಸಂಭವಿಸುತ್ತಿವೆ ಎಂದು ತೋರಿಸಿದೆ.

NIMHANS ಸಂಸ್ಥೆಗೆ ಪ್ರತಿಷ್ಠಿತ WHO ನೆಲ್ಸನ್ ಮಂಡೇಲಾ ಪ್ರಶಸ್ತಿ
ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಝೀರೋ ಟ್ರಾಫಿಕ್ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ವೈದ್ಯರು; ನಿಮ್ಹಾನ್ಸ್ ವಿರುದ್ಧ ಭುಗಿಲೆದ್ದ ಪ್ರತಿಭಟನೆ
ಹಾಸನದಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ನಲ್ಲಿ ಬಂದರೂ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಬೆನ್ನಲ್ಲೇ ಮಗುವಿನ ಪೋಷಕರು ಹಾಗೂ ಆ್ಯಂಬುಲೆನ್ಸ್ ಚಾಲಕರು ನಿಮ್ಹಾನ್ಸ್ ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಝೀರೋ ಟ್ರಾಫಿಕ್ ನಲ್ಲಿ ಬಂದರೂ ಉಳಿಯಲಿಲ್ಲ ಜೀವ: ನಿಮ್ಹಾನ್ಸ್ ವೈದ್ಯರ ನಿರ್ಲಕ್ಷ್ಯ, ಆಸ್ಪತ್ರೆ ಆವರಣದಲ್ಲಿಯೇ ಮಗು ಸಾವು!
ಝೀರೋ ಟ್ರಾಫಿಕ್ನಲ್ಲಿ ಬರ್ತಿದ್ದ ಹಿನ್ನಲೆ ಬೆಡ್ ಕಾಯ್ದಿರಿಸುವಿಕೆಗಾಗಿ ನಿಮಾನ್ಸ್ ಆಡಳಿತ ಮಂಡಳಿಗೆ ತಿಳಿಸಿದ್ದ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಅದರಂತೆ ಹಾಸನದಿಂದ ನಿಮಾನ್ಸ್ಗೆ ಕೇವಲ 1ಘಂಟೆ 40 ನಿಮಿಷದಲ್ಲಿ ಆಂಬ್ಯುಲೆನ್ಸ್ ಬಂದಿದೆ.
ಝೀರೋ ಟ್ರಾಫಿಕ್ ನಲ್ಲಿ ಬಂದ ಮಗು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವು
ತಲೆಗೆ ಪೆಟ್ಟು ಮಾಡಿಕೊಂಡು ತುರ್ತು ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಬಂದಿದ್ದ ಮಗು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

