NIMHANS

ಗುರಿ ತಪ್ಪಿದ ಜಾವೆಲಿನ್; ವಿದ್ಯಾರ್ಥಿ ತಲೆ ಹೊಕ್ಕ ಭರ್ಚಿ, ಜೀವ ಉಳಿಸಿದ ನಿಮ್ಹಾನ್ಸ್ ವೈದ್ಯರು
ಅಭ್ಯಾಸ ನಿರತ ವಿದ್ಯಾರ್ಥಿ ಎಸೆದ ಜಾವೆಲಿನ್ (ಭರ್ಚಿ) ಅಲ್ಲಿಯೇ ಇದ್ದ ವಿದ್ಯಾರ್ಥಿಯೊಬ್ಬನ ತಲೆಗೆ ಹೊಕ್ಕಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ನಡುವೆ ಕೈದಿಗಳಲ್ಲಿ ಮಾನಸಿಕ ಒತ್ತಡ ನಿವಾರಣೆಗೆ ನಿಮ್ಹಾನ್ಸ್ ನೆರವು
ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಅನೇಕ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರೆ, ಈ ವಿಚಾರದಲ್ಲಿ ಅತ್ಯಂತ ದುರ್ಬಲ ಗುಂಪು ಕೈದಿಗಳಾಗಿದ್ದಾರೆ. ಇವರಿಗೆ ನೆರವು ನೀಡುವ ನಿಟ್ಟಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ರಾಷ್ಟ್ರೀಯ ಸಂಸ್ಥೆ (ನಿಮ್ಹಾನ್ಸ್) ದೇಶಾದ್ಯಂತ ಜೈಲುಗಳಿಗೆ ಮಾಡ್ಯೂಲ್ ಒಂದನ್ನು ಹೊರತಂದಿದೆ.

ನಿಮ್ಹಾನ್ಸ್ ನಿಂದ ವಜಾಗೊಂಡ ನೌಕರರ ಮುಷ್ಕರಕ್ಕೆ ಒಂದು ತಿಂಗಳು
ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ನೌಕರರು ಕೆಲಸದ ಅವಧಿಯನ್ನು ರಾತ್ರಿ 9ಕ್ಕೆ ಬದಲಾಗಿ 8ಕ್ಕೆ ಕೊನೆಗೊಳಿಸುವಂತೆ ನೌಕರರು ಮನವಿ ಮಾಡಿದ್ದರು.

ನಿಮ್ಹಾನ್ಸ್ ನಿರ್ದೇಶಕಿಯಾಗಿ ಡಾ. ಪ್ರತಿಮಾ ಮೂರ್ತಿ ನೇಮಕ
ನಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕಿಯಾಗಿ ಸಂಸ್ಥೆಯ ಮನೋವೈದ್ಯಶಾಸ್ತ್ರ ವಿಭಾಗದ ಡಾ. ಪ್ರತಿಮಾ ಮೂರ್ತಿ ನೇಮಕಗೊಂಡಿದ್ದಾರೆ.

ನಿಮ್ಹಾನ್ಸ್ ಗೆ ಮೂರನೇ ಬಾರಿಯೂ ಹಂಗಾಮಿ ನಿರ್ದೇಶಕರ ನೇಮಕ: ಈವರೆಗೂ ಪೂರ್ಣಾವಧಿ ಮುಖ್ಯಸ್ಥರಿಲ್ಲ!
ಕೇಂದ್ರ ಸರ್ಕಾರ ಸತತ ಮೂರನೇ ಬಾರಿಗೆ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಗೆ ಹಂಗಾಮಿ ನಿರ್ದೇಶಕರನ್ನು ನೇಮಕ ಮಾಡುವುದರೊಂದಿಗೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ಪ್ರಮುಖ ಕುರ್ಚಿಯ ಕಣ್ಣಾ- ಮುಚ್ಚಾಲೆ ಮುಂದುವರೆದಿದೆ.

ಕೊರೋನಾ 3ನೇ ಅಲೆ: ಮಕ್ಕಳು, ಮಹಿಳೆಯರ ನೆರವಿಗೆ ನಿಮ್ಹಾನ್ಸ್'ನಿಂದ ಸಹಾಯವಾಣಿ ಆರಂಭ
ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಮಹಿಳೆ ಹಾಗೂ ಮಕ್ಕಳ ಸಹಾಯಕ್ಕಾಗಿ ಎರಡು ಸಹಾಯವಾಣಿ ಆರಂಭಿಸುವಂತೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)'ಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ನಿಮ್ಹಾನ್ಸ್ ನಿರ್ದೇಶಕಿಯಾಗಿ ಪ್ರೊ. ಎಂ.ವಿ. ಪದ್ಮಾ ಶ್ರೀವಾಸ್ತವ ನೇಮಕ: ಅಚ್ಚರಿ ತಂದ ಸಂಸ್ಥೆಯ ಹೊರಗಿನ ನೇಮಕಾತಿ
ಇದೇ ಮೊದಲ ಬಾರಿಗೆ ನಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾಗಿ ಸಂಸ್ಥೆಯ ಹೊರಗಿನ ಅಭ್ಯರ್ಥಿಯೊಬ್ಬರು ನೇಮಕಗೊಂಡಿದ್ದು, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಏಮ್ಸ್) ನರ ವಿಜ್ಞಾನದ ಮುಖ್ಯಸ್ಥೆ ಪ್ರೊ. ಎಂ ವಿ ಪದ್ಮ ಶ್ರೀವಾಸ್ತವ ಅವರು ನಿಮ್ಹಾನ್ಸ್ ನ ನೂತನ ನಿರ್ದೇಶಕರಾಗಿ ನೇಮಕವಾಗಿದ್ದಾರೆ.

ಸಿಬ್ಬಂದಿಗಳಿಗೆ ಚಿಕಿತ್ಸೆ ಕೊಡಿಸಲು ನಿಮ್ಹಾನ್ಸ್ ಜೊತೆ ಕೈಜೋಡಿಸಿದ ಬಿಎಂಟಿಸಿ
ನರರೋಗ, ಮಾನಸಿಕ ಒತ್ತಡಕ್ಕೊಳಗಾದ ಸಿಬ್ಬಂದಿಗಳಿಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಜೊತೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕೈಜೋಡಿಸಿದೆ.

ನಿಮ್ಹಾನ್ಸ್ ಗುತ್ತಿಗೆ ಕಾರ್ಮಿಕರು, ವಿಕ್ಟೋರಿಯಾ ಆಸ್ಪತ್ರೆ ಹೌಸ್ ಕೀಪಿಂಗ್ ಸಿಬ್ಬಂದಿಗಳಿಂದ ಧರಣಿ
ಆಸ್ಪತ್ರೆಯ ಆಡಳಿತ ಮಂಡಳಿಗಳ ವಿರುದ್ಧ ನಿಮ್ಹಾನ್ಸ್ ಆಸ್ಪತ್ರೆಯ 600 ಗುತ್ತಿಗೆ ನೌಕರರು ಹಾಗೂ ವಿಕ್ಟೋರಿಯಾ ಆಸ್ಪತ್ರೆಯ ಶುಶ್ರೂಷಕರು, ವೈದ್ಯರು ಹಾಗೂ ವೈದ್ಯ ಸಿಬ್ಬಂದಿಗೆ ನೀಡುವ ಸೌಲಭ್ಯವನ್ನು ಗ್ರೂಪ್ ಡಿ ನೌಕರರಿಗೂ ನೀಡುವಂತೆ ಒತ್ತಾಯಿಸಿ ವಿಕ್ಟೋರಿಯಾ ಆಸ್ಪತ್ರೆಯ 30-40 ಹೌಸ್ ಕೀಪಿಂಗ್ ಸಿಬ್ಬಂದಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

