ಜಲಾಶಯದ ಎಂಜಿನಿಯರ್ಗಳನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ತಜ್ಞರ ತಂಡ ಗೇಟ್ ಕೊಚ್ಚಿಹೋಗಿರುವ ಸ್ಥಳದಲ್ಲಿ ತಾತ್ಕಾಲಿಕ ವ್ಯವಸ್ಥೆ ಮತ್ತು ಹೊಸ ಗೇಟ್ ಅಳವಡಿಸುವ ಪ್ರಯತ್ನದ ಕುರಿತು ಚರ್ಚಿಸಿತು.