Nimmbus app

ಮಾರ್ಚ್ ಅಂತ್ಯದೊಳಗೆ ಬಿಎಂಟಿಸಿ 'ನಿಮ್ ಬಸ್' ಆ್ಯಪ್ ಬಿಡುಗಡೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಹು ನಿರೀಕ್ಷಿತ ನಿಮ್ ಬಸ್ ಆ್ಯಪ್ ಮಾರ್ಚ್ ಅಂತ್ಯದೊಳಗೆ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಇನ್ಮುಂದೆ ನಿಮ್ಮ ಬಸ್ ಎಲ್ಲಿದೆ ಅಂತ ನೀವೇ ತಿಳ್ಕೊಬಹುದು: ಗಣರಾಜ್ಯೋತ್ಸವದಂದು ಬಿಎಂಟಿಸಿಯ 'ನಿಮ್ ಬಸ್' ಆ್ಯಪ್ ಪ್ರಾರಂಭ
ಬಿಎಂಟಿಸಿಯ ಅಪ್ಲಿಕೇಶನ್ Nimmbus ಈ ಗಣರಾಜ್ಯೋತ್ಸವದ ದಿನದಂದು ಪ್ರಾರಂಭವಾಗಲಿದೆ. ಡಿಸೆಂಬರ್ 23 ರಂದು ಆ್ಯಪ್ ಅನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದ ರಸ್ತೆ ಸಾರಿಗೆ ನಿಗಮವು ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಲು ಮತ್ತು ಅದರ ನಿಖರತೆಯನ್ನು ಸುಧಾರಿಸಲು ಯೋಜನೆಯನ್ನು ಮುಂದೂಡಿದೆ.

