ದೇಶನಕಲಿ ಎನ್ಕೌಂಟರ್: ಉತ್ತರ ಪ್ರದೇಶದ ಒಂಬತ್ತು ಪೊಲೀಸರಿಗೆ ಜೀವಾವಧಿ ಶಿಕ್ಷೆ
16 ವರ್ಷಗಳ ಹಿಂದೆ ಉತ್ತರ ಪ್ರದೇಶದ ಇಟಾಹ್ನಲ್ಲಿ ನಡೆದ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜಿಯಾಬಾದ್ ವಿಶೇಷ ಸಿಬಿಐ ಕೋರ್ಟ್ ಅಂದಿನ ಪೊಲೀಸ್ ಠಾಣಾಧಿಕಾರಿ ಸೇರಿದಂತೆ ಒಂಬತ್ತು ಪೊಲೀಸರು ತಪ್ಪಿತಸ್ಥರು...