ದೇಶ2023ರಲ್ಲಿ ನಡೆಯುವ 9 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತಪಡಿಸಿಕೊಳ್ಳಿ: ಜೆಪಿ ನಡ್ಡಾ
2024ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಈ ವರ್ಷ ನಡೆಯಲಿರುವ ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯು ಕೇಸರಿ ಪಕ್ಷಕ್ಕೆ ಅತ್ಯಂತ ಮಹತ್ವವಾಗಿದ್ದು, ಯಾವುದೇ ರಾಜ್ಯದಲ್ಲೂ ಪಕ್ಷ ಸೋಲದಂತೆ ನೋಡಿಕೊಳ್ಳಬೇಕು...