ದೇಶಭಯ ಬೇಡ, 3 ನೇ ಅಲೆ ಇನ್ನೂ ಬಂದಿಲ್ಲ: 9 ರಾಜ್ಯಗಳಲ್ಲಿ ಕೋವಿಡ್-19 ಸಂಖ್ಯೆ ಹೆಚ್ಚಳದ ಬಗ್ಗೆ ತಜ್ಞರ ಅಭಯ
ಕೋವಿಡ್-19 ಸೋಂಕು ಸಂಖ್ಯೆ 9 ರಾಜ್ಯಗಳ 50 ಜಿಲ್ಲೆಗಳಲ್ಲಿ ಏರುಗತಿಯಲ್ಲಿದ್ದು ಓಮಿಕ್ರಾನ್ ರೂಪಾಂತರಿಯೂ ಪತ್ತೆಯಾಗುತ್ತಿರುವುದರಿಂದ 3 ನೇ ಅಲೆಯ ಆತಂಕ ಮೂಡಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ತಜ್ಞರ ಹೇಳಿದ್ದಾರೆ.