ರಾಜ್ಯರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಹೇಳಿದ ನಾರಾಯಣ್, ಉನ್ನತ ಶಿಕ್ಷಣವನ್ನು ಉದಾರೀಕರಣಗೊಳಿಸಬೇಕು ಮತ್ತು ಪ್ರತಿ ಅರ್ಹ ಜಿಲ್ಲೆಗಳು ವಿಶ್ವವಿದ್ಯಾಲಯ ಪಡೆಯಬೇಕು ಎಂದರು.