ರಾಜ್ಯಮರುಕಳಿಸಿದ ತಬರನ ಕಥೆ: ಉಪ ಲೋಕಾಯುಕ್ತರ ಮಧ್ಯಪ್ರವೇಶ; 9 ವರ್ಷದ ನಂತರ ಅಡುಗೆ ಕೆಲಸದ ಮಹಿಳೆಗೆ ಸಿಕ್ತು ಪಿಂಚಣಿ!
ಆರೋಗ್ಯ ಸಮಸ್ಯೆಗಳಿಂದಾಗಿ ನಾನು 2016 ರಲ್ಲಿ ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದೇನೆ, ಆದರೆ ನನಗೆ ನನ್ನ ನಿವೃತ್ತಿ ಸೌಲಭ್ಯ ಮತ್ತು ಪಿಂಚಣಿ ಸಿಗಲಿಲ್ಲ. ಅಂತಿಮವಾಗಿ, ನಾನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಸಂಪರ್ಕಿಸಿದೆ.