Nipah Virus

ಬೆಂಗಳೂರಿಗೂ ವಕ್ಕರಿಸಿತೇ 'ನಿಪಾಹ್' ಸೋಂಕು?: ತುರ್ತು ನಿಗಾ ಘಟಕದಲ್ಲಿ ಮೂವರು ದಾದಿಯರಿಗೆ ಚಿಕಿತ್ಸೆ!
ರಾಜ್ಯ

ಬೆಂಗಳೂರಿಗೂ ವಕ್ಕರಿಸಿತೇ 'ನಿಪಾಹ್' ಸೋಂಕು?: ತುರ್ತು ನಿಗಾ ಘಟಕದಲ್ಲಿ ಮೂವರು ದಾದಿಯರಿಗೆ ಚಿಕಿತ್ಸೆ!

ಕೇರಳದಲ್ಲಿ 13 ಜನರ ಸಾವಿಗೆ ಕಾರಣವಾಗಿರುವ ಮಾರಣಾಂತಿಕ ನಿಪಾಹ್ ವೈರಾಣು ಸೋಂಕು ರಾಜಧಾನಿ ಬೆಂಗಳೂರಿಗೆ ವಕ್ಕರಿಸಿರುವ ಕುರಿತು ಆತಂಕ ವ್ಯಕ್ತವಾಗಿದೆ.

ನಿಫಾ ವೈರಸ್ ಗೆ ಕೇರಳದಲ್ಲಿ ಮತ್ತೆರಡು ಮಂದಿ ಬಲಿ: ಸಾವಿನ ಸಂಖ್ಯೆ 15ಕ್ಕೆ ಏರಿಕೆ
ದೇಶ

ನಿಫಾ ವೈರಸ್ ಗೆ ಕೇರಳದಲ್ಲಿ ಮತ್ತೆರಡು ಮಂದಿ ಬಲಿ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

ನಿಫಾ ವೈರಸ್ ಗೆ ಮತ್ತೆರಡು ಮಂದಿ ಕೇರಳದಲ್ಲಿ ಬಲಿಯಾಗಿದ್ದು, ಈ ಮೂಲಕ ಸಾವಿನ ...

ಕೇರಳ: ನಿಪಾಹ್ ವೈರಸ್ ಗೆ ಮತ್ತೊಂದು ಬಲಿ, ಮೃತರ ಸಂಖ್ಯೆ 16ಕ್ಕೆ ಏರಿಕೆ
ದೇಶ

ಕೇರಳ: ನಿಪಾಹ್ ವೈರಸ್ ಗೆ ಮತ್ತೊಂದು ಬಲಿ, ಮೃತರ ಸಂಖ್ಯೆ 16ಕ್ಕೆ ಏರಿಕೆ

ಮಾರಣಾಂತಿಕ ನಿಪಾಹ್ ವೈರಸ್ ಕೇರಳದಲ್ಲಿ ತನ್ನ ಮರಣ ಮೃದಂಗ ಮುಂದುವರೆಸಿದ್ದು, ಸೋಂಕು ಪೀಡಿತರೊಬ್ಬರು ಸಾವನ್ನಪ್ಪುವ ಮೂಲಕ ಮೃತಪಟ್ಟವರ ಸಂಖ್ಯೆ ಇದೀಗ 16ಕ್ಕೆ ಏರಿಕೆಯಾಗಿದೆ.

ನಿಪಾಹ್‌ ವೈರಸ್ ಗೆ ಬಾವಲಿಗಳೇ ಕಾರಣ: ಎನ್‌ಸಿಡಿಸಿ ವರದಿ
ದೇಶ

ನಿಪಾಹ್‌ ವೈರಸ್ ಗೆ ಬಾವಲಿಗಳೇ ಕಾರಣ: ಎನ್‌ಸಿಡಿಸಿ ವರದಿ

ಕೇರಳದಲ್ಲಿ 13 ಜನರ ಬಲಿ ತೆಗೆದುಕೊಂಡು ತನ್ನ ಮರಣ ಮೃದಂಗ ಮುಂದುವರೆಸಿರುವ ಮಾರಣಾಂತಿಕ ನಿಪಾಹ್ ವೈರಾಣು ಸೊಂಕಿಗೆ ಬಾವಲಿಗಳೇ ಕಾರಣ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ ಸಿಡಿಸಿ) ಹೇಳಿದೆ.

ರಾಹುಲ್ ಗಾಂಧಿ ನಿಫಾಹ್ ವೈರಸ್ ನಂತೆ: ಹರ್ಯಾಣ ಸಚಿವ
ದೇಶ

ರಾಹುಲ್ ಗಾಂಧಿ ನಿಫಾಹ್ ವೈರಸ್ ನಂತೆ: ಹರ್ಯಾಣ ಸಚಿವ

ಹರಿಯಾಣದ ಸಚಿವ ಅನಿಲ್ ವಿಜ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನಿಫಾ ವೈರಸ್‌ಗೆ ಹೋಲಿಸಿದ್ದಾರೆ....

ನಿಪಾಹ್ ವೈರಸ್: ಕೇರಳದ ಹಣ್ಣು ಆಮದಿಗೆ ಯುಎಇ ನಿಷೇಧ
ವಿದೇಶ

ನಿಪಾಹ್ ವೈರಸ್: ಕೇರಳದ ಹಣ್ಣು ಆಮದಿಗೆ ಯುಎಇ ನಿಷೇಧ

ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ನಿಪಾಹ್ ವೈರಾಣುವಿಗೆ 13 ಮಂದಿ ಬಲಿಯಾದ ಬೆನ್ನಲ್ಲೇ ಅತ್ತ ಯುಎಇ ಸರ್ಕಾರ ಕೇರಳದಿಂದ ಹಣ್ಣು ಮತ್ತು ತರಕಾರಿಗಳ ಆಮದಿನ ಮೇಲೆ ನಿಷೇಧ ಹೇರಿದೆ.

ನಿಪಾಹ್ ವೈರಸ್ ಗೆ ಕೇರಳದಲ್ಲಿ ಮತ್ತೊಂದು ಬಲಿ, ಸಾವಿನ ಸಂಖ್ಯೆ 13ಕ್ಕೆ ಏರಿಕೆ!
ದೇಶ

ನಿಪಾಹ್ ವೈರಸ್ ಗೆ ಕೇರಳದಲ್ಲಿ ಮತ್ತೊಂದು ಬಲಿ, ಸಾವಿನ ಸಂಖ್ಯೆ 13ಕ್ಕೆ ಏರಿಕೆ!

ದೇವರನಾಡು ಕೇರಳದಲ್ಲಿ ಮಾರಣಾಂತಿಕ ನಿಪಾಹ್ ವೈರಾಣು ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಮಾರಣಾಂತಿಕ ನಿಪಾಹ್ ವೈರಸ್ ಸೋಂಕಿಗೆ ಬಾವಲಿಗಳು ಕಾರಣವಲ್ಲ: ವರದಿ
ದೇಶ

ಮಾರಣಾಂತಿಕ ನಿಪಾಹ್ ವೈರಸ್ ಸೋಂಕಿಗೆ ಬಾವಲಿಗಳು ಕಾರಣವಲ್ಲ: ವರದಿ

ಕೇರಳದಲ್ಲಿ 12 ಜನರನ್ನು ಬಲಿ ಪಡೆದ ನಿಪಾಹ್ ವೈರಸ್ ​ಗೆ ಪ್ರಸರಣಕ್ಕೆ ಬಾವಲಿ ಕಾರಣವಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ಭಾರತ ಆಸ್ಚ್ರೇಲಿಯಾದ ನೆರವು ಕೋರಿದ್ದೇಕೆ? ಆಸಿಸ್ ಬಳಿ ನಿಪಾಹ್ ವೈರಾಣು ಕೊಲ್ಲುವ ಲಸಿಕೆ?
ದೇಶ

ಭಾರತ ಆಸ್ಚ್ರೇಲಿಯಾದ ನೆರವು ಕೋರಿದ್ದೇಕೆ? ಆಸಿಸ್ ಬಳಿ ನಿಪಾಹ್ ವೈರಾಣು ಕೊಲ್ಲುವ ಲಸಿಕೆ?

ಕೇರಳದಲ್ಲಿ ತನ್ನ ಮರಣ ಮೃದಂಗ ಮುಂದುವರೆಸಿರುವ ನಿಪಾಹ್ ವೈರಾಣು ಸೋಂಕಿಗೆ ಸಂಬಂಧಿಸಿದಂತೆ ಭಾರತ ಆಸ್ಟ್ರೇಲಿಯಾ ಸರ್ಕಾರಕ್ಕೆ ಪತ್ರ ಬರೆದು ನೆರವು ಕೋರಿದೆ ಎಂದು ತಿಳಿದುಬಂದಿದೆ.