Nipah Virus

'ನಿಪಾಹ್' ವೈರಾಣು ಸೊಂಕಿಗೆ ಮತ್ತೆರಡು ಬಲಿ, ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ನಿಪಾಹ್ ವೈರಾಣು ಸೋಂಕಿಗೆ ಮತ್ತೆರಡು ಬಲಿಯಾಗಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಏನಿದು ನಿಪಾಹ್ ವೈರಾಣು; ಬಾವಲಿಗೂ ಈ ವೈರಾಣುವಿಗೂ ಏನು ಸಂಬಂಧ?
ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಕ ನಿಪಾಹ್ ವೈರಾಣು ಎನ್ಸಿಫಾಲಿಟಿಸ್-ಇನ್ಡ್ಯೂಸಡ್ ಮಯೋಕಾರ್ಡಿಟಿಸ್ (ಎನ್ಇಎಂ) ಮಾದರಿಯ ವೈರಸ್ ಆಗಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ.

'ನಿಪಾಹ್' ವೈರಾಣು ಸೊಂಕಿಗೆ ಕೇರಳದಲ್ಲಿ 6 ಬಲಿ!
ಲಸಿಕೆಯೇ ಇಲ್ಲದ ನಿಗೂಢ ವೈರಾಣು ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ವೈರಾಣು ಸೋಂಕಿಗೆ ಕನಿಷ್ಟ 6ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

