ದೇಶನಿಪಾ ಹೆದರಿಕೆ: ರಜೆ ಮೇಲೆ ತೆರಳುತ್ತಿರುವ ಡಾಕ್ಟರ್ , ನರ್ಸ್ ಗಳು
ನಿಪಾ ವೈರಸ್ ಸೋಂಕು ತಗುಲಿದವರಿಗೆ ಚಿಕಿತ್ಸೆ ನೀಡುತ್ತಿದ್ದ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಭೀತಿಗೊಂಡ ಬಲ್ಸರಿ ನಾಲ್ವರು ವೈದ್ಯರು, ನರ್ಸ್ ಗಳು ಸೇರಿದಂತೆ ಹಲವು ಮಂದಿ ಸಿಬ್ಬಂದಿ ರಜೆ ಕೇಳುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.