ದೇಶಜಮ್ಮು-ಕಾಶ್ಮೀರದ ಕುಲ್ಗಾಮ್, ಅನಂತ್ ನಾಗ್ ಜಿಲ್ಲೆಗಳಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ ಕೌಂಟರ್ ಗಳು ಮುಂದುವರಿಯುತ್ತಿದ್ದು ಶನಿವಾರ ಬೆಳಗ್ಗೆ 4 ಉಗ್ರರನ್ನು ಹತ್ಯೆಗೈಯುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.