ರಾಜ್ಯBengaluru Tech Summit 2024: GCC ನೀತಿ ಬಿಡುಗಡೆ; 'ನಿಪುಣ ಕರ್ನಾಟಕ ಯೋಜನೆ'ಗೆ ಟೆಕ್ ಕಂಪನಿಗಳ ಸಾಥ್
ಬೆಂಗಳೂರು ಟೆಕ್ ಸಮಿಟ್ 2024 ಕಾರ್ಯಕ್ರಮವು ಮೂರು ದಿನಗಳ ಕಾಲ ನಡೆಯಲಿದೆ. ಇಲ್ಲಿ ಸರ್ಕಾರದ ಜೊತೆಗೆ ಒಪ್ಪಂದಗಳು ಮಾತ್ರವಲ್ಲದೆ, ವಿವಿಧ ವರ್ಕ್ಶಾಪ್, ಪ್ರಾಡಕ್ಟ್ ಬಿಡುಗಡೆ, ಸೆಮಿನಾರ್ ಇತ್ಯಾದಿ ಹಲವು ಕಾರ್ಯಕ್ರಮಗಳು ನಡೆಯಲಿವೆ.