Nirani

ಬಿಎಸ್‌ವೈ-ಸೋಮಣ್ಣ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಮುರುಗೇಶ್ ನಿರಾಣಿ
ರಾಜಕೀಯ

ಬಿಎಸ್‌ವೈ-ಸೋಮಣ್ಣ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಮುರುಗೇಶ್ ನಿರಾಣಿ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ ಸೋಮಣ್ಣ ನಡುವಿನ ಭಿನ್ನಾಭಿಪ್ರಾಯಗಳ ವದಂತಿಗಳನ್ನು ಸಚಿವ ಮುರುಗೇಶ್ ನಿರಾಣಿ ಅವರು ಶುಕ್ರವಾರ ನಿರಾಕರಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸಿ: ಉದ್ಯಮಿಗಳಿಗೆ ಸಚಿವ ನಿರಾಣಿ
ರಾಜ್ಯ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸಿ: ಉದ್ಯಮಿಗಳಿಗೆ ಸಚಿವ ನಿರಾಣಿ

ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಪಡೆದು ಈ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸುವಂತೆ ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಸೋಮವಾರ ಹೇಳಿದರು.

ವರ್ಷಾಂತ್ಯಕ್ಕೆ ಏರೋಸ್ಪೇಸ್, ರಕ್ಷಣಾ ನೀತಿಯಲ್ಲಿ ಅಗತ್ಯ ಬದಲಾವಣೆ: ಸಚಿವ ಮುರುಗೇಶ್ ನಿರಾಣಿ
ರಾಜ್ಯ

ವರ್ಷಾಂತ್ಯಕ್ಕೆ ಏರೋಸ್ಪೇಸ್, ರಕ್ಷಣಾ ನೀತಿಯಲ್ಲಿ ಅಗತ್ಯ ಬದಲಾವಣೆ: ಸಚಿವ ಮುರುಗೇಶ್ ನಿರಾಣಿ

ರಾಜ್ಯ ಸರ್ಕಾರವು ಈ ವರ್ಷಾಂತ್ಯದೊಳಗೆ ಹೊಸ ಏರೋಸ್ಪೇಸ್ ಮತ್ತು ರಕ್ಷಣಾ ನೀತಿಯನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮಧ್ಯಮ ಮತ್ತು ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಅವರು ಗುರುವಾರ ಹೇಳಿದ್ದಾರೆ.

ವಲಸಿಗ ಸಚಿವರಿಗೆ ಯಾವುದೇ ರೀತಿಯ ಬೆದರಿಕೆಗಳಿಲ್ಲ: ಮುರುಗೇಶ್ ನಿರಾಣಿ
ರಾಜಕೀಯ

ವಲಸಿಗ ಸಚಿವರಿಗೆ ಯಾವುದೇ ರೀತಿಯ ಬೆದರಿಕೆಗಳಿಲ್ಲ: ಮುರುಗೇಶ್ ನಿರಾಣಿ

ಕಾಂಗ್ರೆಸ್-ಜೆಡಿಎಸ್ ಪಕ್ಷ ತೊರೆದು 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ನಾಯಕರಿಗೆ ಯಡಿಯೂರಪ್ಪ ಅವರ ಸಂಪುಟದಲ್ಲಿ ಯಾವುದೇ ರೀತಿಯ ಬೆದರಿಕೆಗಳೂ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ.

ಖನಿಜ ಅಭಿವೃದ್ಧಿ ನಿಧಿಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್ ಗಳ ಖರೀದಿ: ಸಚಿವ ಮುರುಗೇಶ್ ನಿರಾಣಿ
ರಾಜ್ಯ

ಖನಿಜ ಅಭಿವೃದ್ಧಿ ನಿಧಿಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್ ಗಳ ಖರೀದಿ: ಸಚಿವ ಮುರುಗೇಶ್ ನಿರಾಣಿ

ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್‌ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ. 

ಕೋವಿಡ್-19: ರಾಜ್ಯದಲ್ಲಿ ಇನ್ನು ಮುಂದೆ ಆಮ್ಲಜನಕ ಕೊರತೆ ಎದುರಾಗುವುದಿಲ್ಲ!
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇನ್ನು ಮುಂದೆ ಆಮ್ಲಜನಕ ಕೊರತೆ ಎದುರಾಗುವುದಿಲ್ಲ!

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಕೆ ಮಾಡಲು ಜೆಎಸ್‍ಡಬ್ಲ್ಯೂ ಸ್ಟೀಲ್ ಕಂಪನಿ (ಜಿಂದಾಲ್) ಒಪ್ಪಿಗೆ ನೀಡಿದ್ದು, ಇದರಿಂದ ಇನ್ನು ಮುಂದೆ ರಾಜ್ಯದಲ್ಲಿ ಆಮ್ಲಜನಕ ಕೊರತೆ ಎದುರಾಗುವುದಿಲ್ಲ ಎಂದು ಹೇಳಲಾಗುತ್ತಿದೆ. 

ಕೆಲವು ಸಚಿವರಿಗೆ ಕೊಕ್‌ ಸಾಧ್ಯತೆ ಹಿನ್ನೆಲೆ: ಮುಖ್ಯಮಂತ್ರಿಯನ್ನು ಭೇಟಿಯಾದ ಶಶಿಕಲಾ ಜೊಲ್ಲೆ, ನಿರಾಣಿ
ರಾಜಕೀಯ

ಕೆಲವು ಸಚಿವರಿಗೆ ಕೊಕ್‌ ಸಾಧ್ಯತೆ ಹಿನ್ನೆಲೆ: ಮುಖ್ಯಮಂತ್ರಿಯನ್ನು ಭೇಟಿಯಾದ ಶಶಿಕಲಾ ಜೊಲ್ಲೆ, ನಿರಾಣಿ

ಶಾಸಕ ಮುರುಗೇಶ್ ನಿರಾಣಿ ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.