Nirav Modi

ಭಾರತಕ್ಕೆ ಬಂದರೆ ನನ್ನನ್ನು ಹೊಡೆದು ಸಾಯಿಸುತ್ತಾರೆ: ನೀರವ್ ಮೋದಿ ವಾದ
ಭಾರತಕ್ಕೆ ಹಿಂತಿರುಗಿದರೆ ನನ್ನನ್ನು ಹೊಡೆದು ಹತ್ಯೆ ಮಾಡುವ ಸಾಧ್ಯತೆಗಳಿರುವ ಕಾರಣ, ತಾವಿ ವಿಚಾರಣೆಗಾಗಿ ಭಾರತಕ್ಕೆ ಆಗಮಿಸುವುದು ಸಾಧ್ಯವಿಲ್ಲ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್'ಗೆ ರೂ.14 ಸಾವಿರ ಕೋಟಿ ವಂಚನೆ...

ಭದ್ರತಾ ಭೀತಿಯಿಂದ ಭಾರತಕ್ಕೆ ಬರುಲು ಸಾಧ್ಯವಾಗುತ್ತಿಲ್ಲ: ಇಡಿ, ಸಿಬಿಐಗೆ ನೀರವ್ ಮೋದಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರು ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಭಾರತದಲ್ಲಿ ಅಭದ್ರತೆಯ ಭೀತಿ ಕಾಡುತ್ತಿದೆಯಂತೆ.

ಹಾಂಗ್ ಕಾಂಗ್ ನಲ್ಲಿ ನೀರಾವ್ ಮೋದಿಗೆ ಸೇರಿದ 255 ಕೋಟಿ ರೂ. ಮೌಲ್ಯದ ಸಂಪತ್ತು ಇಡಿ ವಶಕ್ಕೆ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಹಾಂಗ್ ಕಾಂಗ್ ನಲ್ಲಿ ನಿರಾವ್ ಮೋದಿಗೆ ಸೇರಿದ 255 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ನೀರವ್ ಮೋದಿಗೆ ಸೇರಿದ 637 ಕೋಟಿ ಮೌಲ್ಯದ ಆಸ್ತಿ-ಪಾಸ್ತಿ ಇಡಿ ವಶಕ್ಕೆ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಲ್ಲಿರುವ ಉದ್ಯಮಿ ನೀರವ್ ಮೋದಿಗೆ ಸಂಬಂಧಿಸಿದ ಸುಮಾರು 637 ಕೋಟಿ ಮೌಲ್ಯದ ವಿದೇಶಿ ಆಸ್ತಿ-ಪಾಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ ಎಂದು ತಿಳಿದುಬಂದಿದೆ.

ನೀರವ್ ಮೋದಿ ವಿರುದ್ಧ ಹಾಂಗ್ ಕಾಂಗ್ ನ್ಯಾಯಾಲಯದಲ್ಲಿ ವಂಚನೆ ಪ್ರಕರಣ ದಾಖಲಿಸಿದ ಯೂನಿಯನ್ ಬ್ಯಾಂಕ್
ಭಾರತೀಯ ಬ್ಯಾಂಕ್ ಗಳಿಗೆ ಕೋಟ್ಯಾಂತರ ರು. ಸಾಲ ಬಿಟ್ಟು ವಿದೇಶಗಳಿಗೆ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ವಿರುದ್ಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹಾಂಗ್ ಕಾಂಗ್ ....

2013ರಲ್ಲಿ ರಾಹುಲ್ ಗಾಂಧಿ ನೀರವ್ ಮೋದಿ ಭೇಟಿ ಮಾಡಿದ್ದರು: ಪೂನವಾಲ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿ...

ಪಿಎನ್ಬಿ ವಂಚನೆ: ನೀರವ್ ಮೋದಿ ಸೋದರಿ ವಿರುದ್ಧ ರೆಡ್ ಕಾರ್ನರ್ ನೋಟೀಸ್ ಜಾರಿ
13 ಸಾವಿರ ಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ನೀರವ್ ಮೋದಿ ಸೋದರಿ ಪೂರ್ವಿ ಮೋದಿ ವಿರುದ್ಧ ಇಂಟರ್ಪೋಲ್ ರೆಡ್ ಕಾರ್ನರ್ ನೋಟೀಸ್ ಜಾರಿಗೊಳಿಸಿದೆ.

ನೀರವ್ ಮೋದಿ, ಮೆಹುಲ್ ಚೋಕ್ಸಿಯ ಅಕ್ರಮ ಬಂಗಲೆಗಳು ನೆಲಸಮ: ಮಹಾರಾಷ್ಟ್ರ ಸರ್ಕಾರ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ ಮತ್ತು ದೇಶದ್ರೋಹಿ ಆರೋಪ ...

ಇಂಗ್ಲೆಂಡ್ ನಲ್ಲಿರುವ ನೀರವ್ ಮೋದಿ ಹಸ್ತಾಂತರಕ್ಕೆ ಸಿಬಿಐ ಮನವಿ
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರ ಉದ್ಯಮಿ ನೀರವ್ ಮೋದಿ ಇಂಗ್ಲೆಂಡ್ ನಲ್ಲಿರುವುದು ದೃಢಪಟ್ಟಿದ್ದು, ಆತನ ಹಸ್ತಾಂತರಿಸುವಂತೆ ಸಿಬಿಐ ಮನವಿ ಸಲ್ಲಿಸಿದೆ.

