ವಾಣಿಜ್ಯಪಿಎನ್ಬಿ ಹಗರಣ: ನೀರವ್ ಮೋದಿ ಜಾಮೀನು ಅರ್ಜಿಯನ್ನು ಐದನೇ ಬಾರಿ ತಿರಸ್ಕರಿಸಿದ ಯುಕೆ ಕೋರ್ಟ್
ಸುಮಾರು 2 ಬಿಲಿಯನ್ ಯುಎಸ್ ಡಾಲರ್ ಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಗೆ ವಂಚಿಸಿದ್ದು ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ದೇಶ ಬಿಟ್ಟು ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯ ಜಾಮೀನು ಅರ್ಜಿಯನ್ನು ಯುಕೆ ನ್ಯಾಯಾಲಯ ಐದನೇ ಬಾರಿ ವಜಾಗೊಳಿಸಿದೆ.